Samantha

ನಟಿ ಸಮಂತಾ ರುತ್ ಪ್ರಭು ಅಭಿನಯದ ‘ಶಾಕುಂತಲಂ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್
ನಟಿ ಸಮಂತಾ ರುತ್ ಪ್ರಭು ಅಭಿನಯದ ಪೌರಾಣಿಕ ಕಥೆಯುಳ್ಳ ಸಿನಿಮಾ ‘ಶಾಕುಂತಲಂ’ ಸಿನಿಮಾ ಬಿಡುಗಡೆ ಸಿದ್ದವಾಗಿದೆ. ಸಮಂತಾ ಮತ್ತು ದೇವ್ ಮೋಹನ್ ಅವರ ಪ್ಯಾನ್ ಇಂಡಿಯಾ ಸಿನಿಮಾ ನವೆಂಬರ್ 4ಕ್ಕೆ ತೆರೆ ಕಾಣಲಿದೆ.

ಸಮಂತಾ- ನಾಗಚೈತನ್ಯ ವಿಚ್ಛೇದನಕ್ಕೆ 'ಡಿವೋರ್ಸ್ ಎಕ್ಸ್ ಪರ್ಟ್' ಅಮೀರ್ ಖಾನ್ ಕಾರಣ: ಕಂಗನಾ ರಾನಾವತ್
ಟಾಲಿವುಡ್ ನ ಸ್ಟಾರ್ ದಂಪತಿ ನಾಗಚೈತನ್ಯ ಮತ್ತು ಸಮಂತಾ ವಿಚ್ಛೇದನ ಭಾರೀ ಸುದ್ದಿಯಾಗುತ್ತಿದೆ. ಬಾಲಿವುಡ್ ನಟಿ ಕಂಗನಾ ರಾನಾವತ್ ತಮ್ಮ ಎಂದಿನ ಶೈಲಿಯಲ್ಲಿ ಆರೋಪಿಸಿದ್ದಾರೆ.

ನಾಗ ಚೈತನ್ಯ-ಸಮಂತಾ ದೂರವಾಗುತ್ತಿರುವ ಕುರಿತು ನಟ ನಾಗಾರ್ಜುನ್ ಹೇಳಿದ್ದೇನು?
ಮಗ ನಾಗ ಚೈತನ್ಯ ಮತ್ತು ಸೊಸೆ ಸಮಂತಾ ಅಕ್ಕಿನೇನಿ ವಿಚ್ಛೇಧನವನ್ನು ಘೋಷಿಸಿದ ನಂತರ ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಪ್ರತಿಕ್ರಿಯೆಸಿದ್ದು ಕುಟುಂಬಕ್ಕೆ 'ಸಮಂತಾ ಯಾವಾಗಲೂ ಪ್ರಿಯೆ' ಎಂದು ಹೇಳಿದರು.

ಕೊನೆಗೂ ವದಂತಿಗೆ ಫುಲ್ ಸ್ಟಾಪ್: 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ಸಮಂತಾ-ನಾಗಚೈತನ್ಯ
ಟಾಲಿವುಡ್ ನ ಕ್ಯೂಟ್ ಜೋಡಿ ಎಂದೇ ಜನಪ್ರಿಯರಾಗಿದ್ದ ನಾಗಚೈತನ್ಯ ಮತ್ತು ಸಮಂತಾ ತಮ್ಮ ದಾಂಪತ್ಯ ಜೀವನಕ್ಕೆ ಇತಿಶ್ರೀ ಹಾಡಿದ್ದಾರೆ. ಮದುವೆಯಾದ ನಾಲ್ಕು ವರ್ಷಗಳ ನಂತರ ಈ ಜೋಡಿ ಬೇರೆಯಾಗುತ್ತಿದ್ದಾರೆ.

ದಿ ಫ್ಯಾಮಿಲಿ ಮ್ಯಾನ್ ಸೀಸನ್ 2 ಟ್ರೈಲರ್
ನಟ ಮನೋಜ್ ಬಾಜಪೇಯಿ ಮತ್ತು ಸಮಂತಾ ಅಕ್ಕಿನೇನಿ ಅಭಿನಯದ ದಿ ಫ್ಯಾಮಿಲಿ ಮ್ಯಾನ್ ಸೀಸನ್ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜ್ ಮತ್ತು ಡಿಕೆ ನಿರ್ದೇಶಿಸಿದ್ದಾರೆ.

ನಾನು ಸಾಯುವ ಸಾಧ್ಯತೆ ಶೇ. 30ರಷ್ಟು ಇತ್ತು ಎಂದ ದಕ್ಷಿಣ ಭಾರತದ ಖ್ಯಾತ ನಟ!
ದಕ್ಷಿಣ ಭಾರತದ ಖ್ಯಾತ ನಟ ರಾಣಾ ದಗ್ಗುಬಾಟಿ ಮಗುವಾಗಿದ್ದಾಗಿನಿಂದಲೂ ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿರುವುದಾಗಿ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.

ಸಮಂತಾ ಅಕ್ಕಿನೇನಿ 10ನೇ ತರಗತಿ ರಿಪೋರ್ಟ್ ಕಾರ್ಡ್ ವೈರಲ್!
ತೆಲುಗು ಹಾಗೂ ತಮಿಳಿನ ಜನಪ್ರಿಯ ನಟಿ ಸಮಂತಾ ರುತ್ ಪ್ರಭು ಅವರ ಹತ್ತನೇ ತರಗತಿಯ ರಿಪೋರ್ಟ್ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಸ್ ಆಗುತ್ತಿದೆ.

'ಜಾನು 'ಚಿತ್ರ ನೋಡುತ್ತಲೇ ಹೃದಯಾಘಾತ, ಚಿತ್ರಮಂದಿರದಲ್ಲೇ ಪ್ರಾಣಬಿಟ್ಟ ಸಮಂತಾ ಅಭಿಮಾನಿ
ತೆಲುಗಿನ ಖ್ಯಾತ ನಟಿ ಸಮಂತಾ ಅಕ್ಕಿನೇನಿ ಅಭಿನಯದ "ಜಾನು" ಚಿತ್ರ ನೋಡುತ್ತಿದ್ದ ಪ್ರೇಕ್ಷಕನೊಬ್ಬ ಚಿತ್ರವೀಕ್ಷಣೆ ನಡುವೆಯೇ ಥಿಯೇಟರ್ ನಲ್ಲಿ ಮೃತಪಟ್ಟಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಮೃತನ ಗುರುತು ಪತ್ತೆಯಾಗಿಲ್ಲ.

ಸಮಂತಾ-ಶರ್ವಾನಂದ ಅಭಿನಯದ 'ಜಾನು' ಚಿತ್ರದ ಟ್ರೇಲರ್
ತಮಿಳಿನಲ್ಲಿ ವಿಜಯ್ ಸೇತುಪತಿ,ತ್ರಿಶಾ ಅಭಿನಯದ "96" ಚಿತ್ರದ ತೆಲುಗು ರೀಮೇಲ್ "ಜಾನು" ಟ್ರೇಲರ್ ಬಿಡುಗಡೆಯಾಗಿದೆ. ಶರ್ನಾವನಂದ-ಸಂಮಂತಾ ಜೋಡಿಯ ಈ ಚಿತ್ರವನ್ನು ಸಿ. ಪ್ರೇಮಕುಮಾರ್ ನಿರ್ದೇಶನ ಮಾಡಿದ್ದಾರೆ.

