ಜಿಲ್ಲಾ ಸುದ್ದಿಭಾರತೀಯ ವಿದ್ಯಾಭವನದಲ್ಲಿ ಸಂಸ್ಕೃತ ಸಂಗೀತ ಯಾನ ಅಭಿಯಾನಕ್ಕೆ ಚಾಲನೆ: ಸಾಮರಸ್ಯಂ ಸಿ.ಡಿ ಬಿಡುಗಡೆ
ಸಂಸ್ಕೃತದಲ್ಲೇ ಸಂಭಾಷಣೆ ನಡೆಸುವುದನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈತ್ರಿ ಸಂಸ್ಕೃತ ಸಂಸ್ಕೃತಿ ಪ್ರತಿಷ್ಠಾನ ಸಂಸ್ಕೃತ ಸಂಗೀತ ಯಾನ ಅಭಿಯಾನಕ್ಕೆ ಚಾಲನೆ ನೀಡಿದೆ.