ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಶಾಸಕ ಸಮರೇಶ್ ದಾಸ್ (76) ಪೂರ್ವ ಮಿಡ್ನಾಪೋರ್ ಜಿಲ್ಲೆಯ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ.