Samarjit

ನಾನು ಇಂದ್ರಜಿತ್ ಹಳೇ ಸ್ನೇಹಿತರು; ಅವರ ಡೆಡಿಕೇಷನ್ ಇಷ್ಟ: 'ಗೌರಿ' ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಸುದೀಪ್
ನಟ ಸುದೀಪ್ ಇತ್ತೀಚೆಗಷ್ಟೇ 'ಗೌರಿ' ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಮೂಲಕ ಹಲವು ವರ್ಷಗಳ ಗೆಳೆಯ ಇಂದ್ರಜಿತ್ ಲಂಕೇಶ್ ನಿರ್ದೇಶನದ ಸಿನಿಮಾಗೆ ಸಾಥ್ ನೀಡಿದ್ದಾರೆ.

ಪುತ್ರ ಸಮರ್ಜಿತ್ ನಟನೆಯ ಚೊಚ್ಚಲ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ನಿರ್ದೇಶನ!
ಸಿನಿಮಾ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ತಮ್ಮ ತಂದೆಯ ನಿರ್ದೇಶನದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

