Samarjit Lankesh

ರಮಣೀಯ ಬಾಬಾ ಬುಡನ್ ಗಿರಿ ಬೆಟ್ಟಗಳಲ್ಲಿ ಇಂದ್ರಜಿತ್ ಲಂಕೇಶ್ ನಿರ್ದೇಶನದ 'ಗೌರಿ' ಚಿತ್ರದ ಚಿತ್ರೀಕರಣ
ಸಿನಿಮಾ ಸುದ್ದಿ

ರಮಣೀಯ ಬಾಬಾ ಬುಡನ್ ಗಿರಿ ಬೆಟ್ಟಗಳಲ್ಲಿ ಇಂದ್ರಜಿತ್ ಲಂಕೇಶ್ ನಿರ್ದೇಶನದ 'ಗೌರಿ' ಚಿತ್ರದ ಚಿತ್ರೀಕರಣ

ಇಂದ್ರಜಿತ್ ಲಂಕೇಶ್ ಅವರು ತಮ್ಮ ಮುಂಬರುವ ನಿರ್ದೇಶನದ ಗೌರಿ ಚಿತ್ರದ ಮೂಲಕ ತಮ್ಮ ಮಗ ಸಮರ್ಜಿತ್ ಅನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸುತ್ತಿದ್ದಾರೆ. ಇದೀಗ ಒಂದು ವೇಳಾಪಟ್ಟಿಯಂತೆ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನೈಜ ಘಟನೆಗಳನ್ನು ಆಧರಿಸಿದ ಈ ಚಿತ್ರದಲ್ಲಿ ರಮಣೀಯ ಬಾಬಾ ಬುಡನ್ ಗಿರಿ ಬೆಟ್ಟಗಳಲ್ಲಿ ಕೆಲವು ಪ್ರಮುಖ ಕ್ಷಣಗಳನ್ನು  ಸೆರೆಹಿಡಿದಿದ್ದಾರೆ.

ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಜೊತೆಗೆ ಸ್ಯಾಂಡಲ್‌ವುಡ್‌ಗೆ ಸಾನ್ಯಾ ಅಯ್ಯರ್ ಪದಾರ್ಪಣೆ
ಸಿನಿಮಾ ಸುದ್ದಿ

ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಜೊತೆಗೆ ಸ್ಯಾಂಡಲ್‌ವುಡ್‌ಗೆ ಸಾನ್ಯಾ ಅಯ್ಯರ್ ಪದಾರ್ಪಣೆ

ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡಿರುವ ಪಿ ಲಂಕೇಶ್ ಕುಟುಂಬದ ಕುಡಿ ಇದೀಗ ಬೆಳ್ಳಿತೆರೆ ಮೇಲೆ ವಿಜೃಂಭಿಸಲು ಸಿದ್ಧರಾಗಿದ್ದಾರೆ. ತಂದೆ ಇಂದ್ರಜಿತ್ ಲಂಕೇಶ್ ನಿರ್ದೇಶನದ ಚಿತ್ರದಲ್ಲಿ ಪುತ್ರ ಸಮರ್ಜಿತ್ ಲಂಕೇಶ್ ನಟಿಸುತ್ತಿದ್ದು, ಇವರೊಂದಿಗೆ ನಟಿ ಸಾನ್ಯಾ ಅಯ್ಯರ್ ಕೂಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.