ವಿದೇಶಭಾರತವನ್ನು ಪ್ರಮುಖ ಉತ್ಪಾದನಾ ಕೇಂದ್ರವಾಗಿ ಪರಿವರ್ತಿಸಲು ಬಯಸುತ್ತೇವೆ: ಎಸ್ಸಿಒ (SCO) ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ಕೋವಿಡ್-19 ಸಾಂಕ್ರಾಮಿಕ ನಂತರ ಭಾರತ ದೇಶವನ್ನು ಉತ್ಪಾದನಾ ಕೇಂದ್ರವನ್ನಾಗಿ ಬದಲಾಯಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಜಾಗತಿಕ ಮಟ್ಟದಲ್ಲಿ ಪೂರೈಕೆ ಸರಪಳಿ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.