ಸಿನಿಮಾ ಸುದ್ದಿರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿನಯದ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಸ್ಟರ್ಪೀಸ್ ಎಂದ ಸಮಂತಾ!
ರಕ್ಷಿತ್ ಶೆಟ್ಟಿ ನಟನೆಯ ಇತ್ತೀಚಿನ ಕನ್ನಡ ಚಿತ್ರ 'ಸಪ್ತ ಸಾಗರದಾಚೆ ಎಲ್ಲೋ: ಸೈಡ್ ಎ' ಎಲ್ಲೆಡೆಯಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದೆ. ಇದೀಗ ನಟಿ ಸಮತಾ ರುತ್ ಪ್ರಭು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ.