Sambalpur

ಒಡಿಶಾ: ದೇವ್‌ಹಾರನ್ ಜಲಪಾತದಲ್ಲಿ ಮುಳುಗಿ ಇಬ್ಬರು MMBS ವಿದ್ಯಾರ್ಥಿಗಳು ಸಾವು
ದೇಶ

ಒಡಿಶಾ: ದೇವ್‌ಹಾರನ್ ಜಲಪಾತದಲ್ಲಿ ಮುಳುಗಿ ಇಬ್ಬರು MMBS ವಿದ್ಯಾರ್ಥಿಗಳು ಸಾವು

ಮೃತರನ್ನು ರಾಜಸ್ಥಾನ ಮೂಲದ ಮೋನಿಕಾ ಮೀನಾ ಮತ್ತು ದೆಹಲಿಯ ಸಂದೀಪ್ ಪುರಿ ಎಂದು ಗುರುತಿಸಲಾಗಿದೆ.

ಸಂಬಲ್ಪುರ ಹಿಂಸಾಚಾರ: 79 ಮಂದಿ ಬಂಧನ; ಕರ್ಫ್ಯೂ ಮುಂದುವರಿಕೆ
ದೇಶ

ಸಂಬಲ್ಪುರ ಹಿಂಸಾಚಾರ: 79 ಮಂದಿ ಬಂಧನ; ಕರ್ಫ್ಯೂ ಮುಂದುವರಿಕೆ

ಹನುಮ ಜಯಂತಿ ಆಚರಣೆ ವೇಳೆ ಒಡಿಶಾದ ಸಂಬಲ್ಪುರ ನಗರದಲ್ಲಿ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 79 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಒಡಿಶಾದಲ್ಲಿ ಮತ್ತೆ ಹಿಂಸಾಚಾರ: ಸಂಬಲ್‌ಪುರದಲ್ಲಿ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ ಮುಂದುವರಿಕೆ
ದೇಶ

ಒಡಿಶಾದಲ್ಲಿ ಮತ್ತೆ ಹಿಂಸಾಚಾರ: ಸಂಬಲ್‌ಪುರದಲ್ಲಿ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ ಮುಂದುವರಿಕೆ

ಒಡಿಶಾದ ಸಂಬಲ್‌ಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ಕರ್ಫ್ಯೂ ಜಾರಿಗೊಳಿಸಲಾಗಿದೆ ಮತ್ತು ಶನಿವಾರ ಇಂಟರ್ನೆಟ್ ಸೇವೆ ಸ್ಥಗಿತದ ಅವಧಿಯನ್ನು ಇನ್ನೂ 48 ಗಂಟೆಗಳ ಕಾಲ ವಿಸ್ತರಿಸಲಾಗಿದೆ.

 ಸಂಬಲ್ಪುರ: ಹನುಮ ಜಯಂತಿ ಮೆರವಣಿಗೆಯಲ್ಲಿ ಹಿಂಸಾಚಾರ, 43 ಬಂಧನ, ಇಂಟರ್ನೆಟ್ ಸ್ಥಗಿತ
ದೇಶ

 ಸಂಬಲ್ಪುರ: ಹನುಮ ಜಯಂತಿ ಮೆರವಣಿಗೆಯಲ್ಲಿ ಹಿಂಸಾಚಾರ, 43 ಬಂಧನ, ಇಂಟರ್ನೆಟ್ ಸ್ಥಗಿತ

ಹನುಮ ಜಯಂತಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಳ್ಳು ವದಂತಿಗಳ ಹರಡುವಿಕೆ ತಡೆಯಲು ಒಡಿಶಾ ಸರ್ಕಾರ ಗುರುವಾರ ಬೆಳಗ್ಗೆ 10 ರಿಂದ 48 ಗಂಟೆಗಳ ಕಾಲ  ಸಂಬಲ್ಪುರ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಸಿದೆ.