Sambhaji Patil

ಬೆಳಗಾವಿ : ಮಾಜಿ ಶಾಸಕ, ಎಂಇಎಸ್ ಮುಖಂಡ ಸಂಭಾಜಿ ಪಾಟೀಲ್ ನಿಧನ
ಮಾಜಿ ಶಾಸಕ, ಎಂಇಎಸ್ ಮುಖಂಡ ಸಂಭಾಜಿ ಪಾಟೀಲ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಂಭಾಜಿ ಪಾಟೀಲ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ , ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಬೆಳಗಾವಿ: ತಂದೆಯದು ಸಹಜ ಸಾವಲ್ಲ ಎಂದ ಮಾಜಿ ಶಾಸಕ ಸಂಭಾಜಿ ಪಾಟೀಲ್ ಪುತ್ರಿ, ದೂರು ದಾಖಲು
ಎಂಇಎಸ್ ಮಾಜಿ ಶಾಸಕ ಸಂಭಾಜಿ ಪಾಟೀಲ್ ಶುಕ್ರವಾರ ನಿಧನಾರಾಗಿದ್ದಾರೆ. ಆದರೆ ತಂದೆಯ ಸಾವು ಸಹಜವಾದುದಲ್ಲ ಎಂದು ಸಂಶಯ ವ್ಯಕ್ತಪಡಿಸಿರುವ ಅವರ ಪುತ್ರಿ ಸಂದ್ಯಾ ಪಾಟೀಲ್ ಈ ಕುರಿತು ಎಪಿಎಂಸಿ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಬೆಳಗಾವಿ: ರೈಲಿನಿಂದ ಬಿದ್ದು ಎಂಇಎಸ್ ಮಾಜಿ ಶಾಸಕ ಸಾಂಬಾಜಿ ಪಾಟೀಲ್ ಪುತ್ರ ನಿಧನ
ಬೆಳಗಾವಿಯ ಎಂಇಎಸ್ ಮಾಜಿ ಶಾಸಕ ಸಾಂಬಾಜಿ ಪಾಟೀಲ್ ಅವರ ಪುತ್ರ ರಾತ್ರಿ ರೈಲಿನಿಂದ ಬಿದ್ದು ದುರ್ಮರಣವನ್ನಪ್ಪಿದ್ದಾರೆ....

ಬೆಳಗಾವಿ ಶಾಸಕ ಸಂಭಾಜಿ ಪಾಟೀಲ್ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ದಾಖಲು
ಮಹಾರಾಷ್ಟ್ರ ಏಕೀಕರಣ ಸಮಿತಿ ಪಕ್ಷದ ಪಕ್ಷೇತರ ಶಾಸಕ ಸಂಭಾಜಿ ಪಾಟೀಲ ಹಾಗೂ ಪುತ್ರ ಸಾಗರ್ ಸೇರಿದಂತೆ 10 ಮಂದಿ ವಿರುದ್ಧ ಬೆಳಗಾವಿ ಮಹಿಳಾ ಠಾಣೆಯಲ್ಲಿ

