ದೇಶಸಂಭಾಲ್ ಹಿಂಸಾಚಾರ ಬೆನ್ನಲೇ 46 ವರ್ಷಗಳಿಂದ ಮುಚ್ಚಲಾಗಿದ್ದ ಶಿವ ದೇವಸ್ಥಾನ ಪುನಾರಂಭ, ವಿಡಿಯೋ ನೋಡಿ!
ವಿದ್ಯುತ್ ಕಳ್ಳತನ ಹಿಡಿಯಲು ಆಡಳಿತ ತಂಡ ಸ್ಥಳಕ್ಕೆ ತೆರಳಿದ್ದು, ಈ ವೇಳೆ ದೇವಸ್ಥಾನ ಪತ್ತೆಯಾಗಿದೆ. ಪ್ರಸ್ತುತ ದೇವಾಲಯವು ತನ್ನ ಹಳೆಯ ರೂಪದಲ್ಲಿ ಗೋಚರಿಸುತ್ತಿದ್ದು ಮತ್ತೆ ಪೂಜೆ ಪ್ರಾರಂಭವಾಗಿದೆ.