ದೇಶಸಂಭಾಲ್ ಮಸೀದಿ ಆವರಣದಲ್ಲಿ ಮತ್ತೆ ಬುಲ್ಡೋಜರ್ ಘರ್ಜನೆ: 1.25 ಕೋಟಿ ರೂ ಮೌಲ್ಯದ ವಿದ್ಯುತ್ ಕಳ್ಳತನ, 25 ಸಿಲಿಂಡರ್ ಪತ್ತೆ
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ ಮಾತನಾಡಿ, ನಖಾಸಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆಗಳು ಮತ್ತು ಅಂಗಡಿಗಳ ಹೊರಗಿನ ಚರಂಡಿಗಳನ್ನು ತೆರವುಗೊಳಿಸಲು ಗಮನಹರಿಸಲಾಗಿದೆ ಎಂದು ಹೇಳಿದ್ದಾರೆ.