ದೇಶಕರೆಂಟ್ ಕಳ್ಳರ ವಿರುದ್ಧ ಸಮರ: ಅಖಿಲೇಶ್ ಪಕ್ಷದ ಸಂಸದ ಜಿಯಾ ಉರ್ ರೆಹಮಾನ್ ವಿರುದ್ಧ FIR, ವಿದ್ಯುತ್ ಸಂಪರ್ಕ ಕಡಿತ!
ಎಸ್ಪಿ ಸಂಸದರ ವಿರುದ್ಧ ಉತ್ತರಪ್ರದೇಶ ವಿದ್ಯುತ್ ಇಲಾಖೆ ವಿದ್ಯುತ್ ಕಳ್ಳತನ ಪ್ರಕರಣ ದಾಖಲಿಸಿರುವುದು ಗಮನಾರ್ಹ. ಅಷ್ಟೇ ಅಲ್ಲದೆ, ಜಿಯಾ ಉರ್ ರೆಹಮಾನ್ ಕಡೆಯವರು ಇಲಾಖೆಯ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.