Sambhal Shahi Jama Masjid

ಸಂಭಲ್: ಶಾಹಿ ಜಾಮಾ ಮಸೀದಿಯಲ್ಲಿ ಹವನ-ಪೂಜೆಗೆ ಯತ್ನಿಸಿದ ದೆಹಲಿಯ ಮೂವರ ಬಂಧನ
ಶಾಹಿ ಜಾಮಾ ಮಸೀದಿಯ ಸಮೀಕ್ಷೆ ನಡೆಸುವಂತೆ ನ್ಯಾಯಾಲಯದ ಆದೇಶವನ್ನು ವಿರೋಧಿಸಿ ಸ್ಥಳೀಯರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಕಳೆದ ವರ್ಷ ನವೆಂಬರ್ 24ರಂದು ನಾಲ್ವರು ಸಾವಿಗೀಡಾಗಿದ್ದರು.

ಸಂಭಲ್: ಜಾಮಾ ಮಸೀದಿ ಸ್ವಚ್ಛಗೊಳಿಸಲು ಭಾರತೀಯ ಪುರಾತತ್ವ ಇಲಾಖೆಗೆ ಅಲಹಾಬಾದ್ ಹೈಕೋರ್ಟ್ ಸೂಚನೆ
ರಂಜಾನ್‌ಗೆ ಮುಂಚಿತವಾಗಿ ಮಸೀದಿಗೆ ಬಣ್ಣ ಬಳಿಯಲು ಮತ್ತು ಸ್ವಚ್ಛಗೊಳಿಸಲು ಅನುಮತಿ ಕೋರಿ ಜಾಮಾ ಮಸೀದಿಯ ಆಡಳಿತ ಸಮಿತಿಯು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಈ ಆದೇಶವನ್ನು ಹೊರಡಿಸಿದ್ದಾರೆ.

ಸಂಭಾಲ್ ಶಾಹಿ ಜಾಮಾ ಮಸೀದಿ ಬಾವಿ ವಿವಾದ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ನೊಟೀಸ್
ಬಾವಿಯ ಬಗ್ಗೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಮತ್ತು ಅದಕ್ಕೆ ಸಂಬಂಧಿಸಿದ ಯಾವುದೇ ಸೂಚನೆಗಳನ್ನು ಜಾರಿಗೆ ತರಲಾಗುವುದಿಲ್ಲ ಎಂದು ಪೀಠ ಹೇಳಿದೆ.

