Sambhal violence

NSA ಅಡಿ ಸಂಭಲ್ ಹಿಂಸಾಚಾರದ ಆರೋಪಿಯ ಬಂಧನ ರದ್ದುಗೊಳಿಸಿದ ಸುಪ್ರೀಂ ಕೋರ್ಟ್; ಉತ್ತರ ಪ್ರದೇಶ ಸರ್ಕಾರಕ್ಕೆ ದಂಡ!
ದೇಶ

NSA ಅಡಿ ಸಂಭಲ್ ಹಿಂಸಾಚಾರದ ಆರೋಪಿಯ ಬಂಧನ ರದ್ದುಗೊಳಿಸಿದ ಸುಪ್ರೀಂ ಕೋರ್ಟ್; ಉತ್ತರ ಪ್ರದೇಶ ಸರ್ಕಾರಕ್ಕೆ ದಂಡ!

ಅಕ್ರಮ ಬಂಧನದ ಆದೇಶವನ್ನು ಹೊರಡಿಸಿದ್ದಕ್ಕಾಗಿ ಸರ್ಕಾರಕ್ಕೆ 10 ಲಕ್ಷ ರೂಪಾಯಿಗಳ ದಂಡವನ್ನು ನ್ಯಾಯಾಲಯ ವಿಧಿಸಿದೆ.

Sambhal violence: 'ಮಾಸ್ಟರ್ ಮೈಂಡ್' ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ!
ದೇಶ

Sambhal violence: 'ಮಾಸ್ಟರ್ ಮೈಂಡ್' ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ!

ಇತ್ತೀಚಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ಬಿಜ್ನೋರ್‌ನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ನಿಯೋಜನೆಗೊಂಡಿರುವ ಸಂಭಲ್‌ನ ಮಾಜಿ ಎಸ್‌ಪಿ ಕೃಷ್ಣ ಕುಮಾರ್ ಬಿಷ್ಣೋಯ್ ಶುಕ್ರವಾರ ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.

Watch | ಸಂಭಾಲ್ ಹಿಂಸಾಚಾರ; ಬುಲ್ಡೋಜರ್ ಘರ್ಜನೆ!
ವಿಡಿಯೋ

Watch | ಸಂಭಾಲ್ ಹಿಂಸಾಚಾರ; ಬುಲ್ಡೋಜರ್ ಘರ್ಜನೆ!

ಸಂಭಾಲ್ ಹಿಂಸಾಚಾರ: ಲೋಕಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗ
ದೇಶ

ಸಂಭಾಲ್ ಹಿಂಸಾಚಾರ: ಲೋಕಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗ

ಪ್ರಶ್ನೋತ್ತರ ಅವಧಿ ಆರಂಭವಾಗುತ್ತಿದ್ದಂತೆಯೇ, ತನ್ನ ಆಸನದಿಂದ ಮೇಲೆದ್ದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ವಿಷಯ ಪ್ರಸ್ತಾಪಿಸಿ, ಸಂಭಾಲ್ ವಿಚಾರ ಕುರಿತು ಮಾತನಾಡಲು ಸ್ಪೀಕರ್ ಓಂ ಬಿರ್ಲಾ ಅವರ ಅನುಮತಿ ಕೋರಿದರು

ಸಂಭಾಲ್ ಮಸೀದಿ ವಿವಾದ: ಮೊಘಲರ ಕಾಲದ ಕಟ್ಟಡ ನಿರ್ವಹಣೆ, ಕೋರ್ಟ್ ಗೆ ಪ್ರತಿಕ್ರಿಯೆ ಸಲ್ಲಿಸಿದ ASI
ದೇಶ

ಸಂಭಾಲ್ ಮಸೀದಿ ವಿವಾದ: ಮೊಘಲರ ಕಾಲದ ಕಟ್ಟಡ ನಿರ್ವಹಣೆ, ಕೋರ್ಟ್ ಗೆ ಪ್ರತಿಕ್ರಿಯೆ ಸಲ್ಲಿಸಿದ ASI

ಎಎಸ್‌ಐ ಪರವಾಗಿ ಪ್ರತಿನಿಧಿಸಿದ ವಕೀಲ ವಿಷ್ಣು ಶರ್ಮಾ ಕಳೆದ ಶುಕ್ರವಾರ ನ್ಯಾಯಾಲಯದಲ್ಲಿ ತನ್ನ ಪ್ರತಿವಾದವನ್ನು ಸಲ್ಲಿಸಿದ್ದು, ನಿವೇಶನದ ಸಮೀಕ್ಷೆಯನ್ನು ನಡೆಸುವಲ್ಲಿ ಮಸೀದಿಯ ಆಡಳಿತ ಸಮಿತಿ ಮತ್ತು ಸ್ಥಳೀಯರಿಂದ ಪ್ರತಿರೋಧವನ್ನು ಎದುರಿಸುತ್ತಿದೆ ಎಂದು ತಿಳಿಸಿದ್ದಾರೆ.

ಅದಾನಿ ಲಂಚ ಪ್ರಕರಣ ಗದ್ದಲ: ಸತತ ನಾಲ್ಕನೇ ದಿನ ಸಂಸತ್ತು ಕಲಾಪ ಮುಂದೂಡಿಕೆ
ದೇಶ

ಅದಾನಿ ಲಂಚ ಪ್ರಕರಣ ಗದ್ದಲ: ಸತತ ನಾಲ್ಕನೇ ದಿನ ಸಂಸತ್ತು ಕಲಾಪ ಮುಂದೂಡಿಕೆ

ನೀವು ಕಲಾಪ ಸುಗಮವಾಗಿ ನಡೆಯಲು ಬಿಡದಿದ್ದರೆ ನಿಯಮ 267 ನ್ನು ಅಡ್ಡಿಪಡಿಸುವ ಕಾರ್ಯವಿಧಾನವಾಗಿ ಅಸ್ತ್ರಗೊಳಿಸಲಾಗತ್ತದೆ ಎಂದು ಸಭಾಪತಿಗಳು ಹೇಳಿದರು.

ಅದಾನಿ, ಸಂಭಾಲ್ ಹಿಂಸಾಚಾರ ಗದ್ದಲ; ಸಂಸತ್ತಿನಲ್ಲಿ ಕೋಲಾಹಲ; ಉಭಯ ಸದನ ಕಲಾಪ ನಾಳೆಗೆ ಮುಂದೂಡಿಕೆ
ದೇಶ

ಅದಾನಿ, ಸಂಭಾಲ್ ಹಿಂಸಾಚಾರ ಗದ್ದಲ; ಸಂಸತ್ತಿನಲ್ಲಿ ಕೋಲಾಹಲ; ಉಭಯ ಸದನ ಕಲಾಪ ನಾಳೆಗೆ ಮುಂದೂಡಿಕೆ

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಲಾಪವನ್ನು ಆರಂಭದಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಸ್ಥಗಿತಗೊಳಿಸಲಾಗಿತ್ತು. ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದವು.

ಸಂಭಾಲ್ ಹಿಂಸಾಚಾರ ಬೆನ್ನಲ್ಲೆ ಅಜ್ಮೀರ್ ದರ್ಗಾ ಕುರಿತ ಅರ್ಜಿ ವಿಚಾರಣೆಗೆ ಕೋರ್ಟ್ ಸಮ್ಮತಿ; ದರ್ಗಾ ಸಮಿತಿಗೆ ಸಮನ್ಸ್
ದೇಶ

ಸಂಭಾಲ್ ಹಿಂಸಾಚಾರ ಬೆನ್ನಲ್ಲೆ ಅಜ್ಮೀರ್ ದರ್ಗಾ ಕುರಿತ ಅರ್ಜಿ ವಿಚಾರಣೆಗೆ ಕೋರ್ಟ್ ಸಮ್ಮತಿ; ದರ್ಗಾ ಸಮಿತಿಗೆ ಸಮನ್ಸ್

ದೆಹಲಿ ಮೂಲದ ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಅವರು ದರ್ಗಾದ ಸ್ಥಳದಲ್ಲಿ ಮಹಾದೇವನ ದೇವಸ್ಥಾನ ಇತ್ತು ಎಂದು ಹೇಳಿದ್ದಾರೆ. ಮೊಕದ್ದಮೆಯನ್ನು ಸ್ವೀಕರಿಸಿದ ನ್ಯಾಯಾಲಯವು ದರ್ಗಾ ಸಮಿತಿ, ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ಸೂಚಿಸಿದೆ.

ಸಂಭಾಲ್ ಹಿಂಸಾಚಾರ: ಪ್ರತಿಭಟನಾಕಾರರಿಂದಲೇ ನಷ್ಟ ವಸೂಲಿಗೆ ಉತ್ತರ ಪ್ರದೇಶ ಸರ್ಕಾರ ಮುಂದು
ದೇಶ

ಸಂಭಾಲ್ ಹಿಂಸಾಚಾರ: ಪ್ರತಿಭಟನಾಕಾರರಿಂದಲೇ ನಷ್ಟ ವಸೂಲಿಗೆ ಉತ್ತರ ಪ್ರದೇಶ ಸರ್ಕಾರ ಮುಂದು

ನ್ಯಾಯಾಲಯದ ಆದೇಶದ ಮೇರೆಗೆ ನಗರದ ಕೋಟ್ ಗರ್ವಿ ಪ್ರದೇಶದ ಶಾಹಿ ಜಾಮಾ ಮಸೀದಿಯ ಸರ್ವೇ ಕಾರ್ಯ ನಡೆಯುತ್ತಿದ್ದ ವೇಳೆ ಭಾನುವಾರ ಭುಗಿಲೆದ್ದ ಘರ್ಷಣೆಯಲ್ಲಿ ಐವರು ಸಾವನ್ನಪ್ಪಿದ್ದು, ಪೊಲೀಸರು ಸೇರಿದಂತೆ ಹಲವಾರು ಜನ ಗಾಯಗೊಂಡಿದ್ದರು.