Sambhal

ನಿಮ್ ಕೈಲಾಗಲ್ಲ ಅಂದ್ರೆ ರಾಜಿನಾಮೆ ನೀಡಿ: 'ನಮಾಜ್ ಆದೇಶ' ಪಾಲನೆ ಕುರಿತು ಹೈಕೋರ್ಟ್ ಕೆಂಡಾಮಂಡಲ!
ಉತ್ತರ ಪ್ರದೇಶದ ಸಂಭಾಲ್ ನಲ್ಲಿ ರಂಜಾನ್ ಸಮಯದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವವರ ಸಂಖ್ಯೆಯನ್ನು ಸೀಮಿತಗೊಳಿಸುವ ಸ್ಥಳೀಯ ಆಡಳಿತದ ನಿರ್ಧಾರದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಇಂದು ಬಲವಾದ ನಿಲುವು ತೆಗೆದುಕೊಂಡಿದೆ.

Sambhal: ಹೈಕೋರ್ಟ್ ಚಾಟಿ, ಜಿಲ್ಲಾಡಳಿತ ಖಡಕ್ ವಾರ್ನಿಂಗ್; ಕೊನೆಗೂ ಮಸೀದಿ ತೆರವು ಮಾಡಿದ ಮುಸ್ಲಿಮರು
ಸಂಭಾಲ್ನಲ್ಲಿರುವ ಕೊಳದ ಮೇಲೆ ನಿರ್ಮಿಸಲಾದ ಅಕ್ರಮ ಮಸೀದಿಯನ್ನು ಮುಸ್ಲಿಂ ಸಮುದಾಯ ಮತ್ತು ಮಸೀದಿ ಸಮಿತಿಯು ಬುಲ್ಡೋಜರ್ಗಳನ್ನು ಕರೆಸಿ ಕೆಡವಲು ಪ್ರಾರಂಭಿಸಿತು.

ಉತ್ತರ ಪ್ರದೇಶ: ಶಿಕ್ಷಕಿ ಮುಖಕ್ಕೆ ಆಸಿಡ್ ಎರಚಿದ ವ್ಯಕ್ತಿಯ ಬಂಧನ
ಪೊಲೀಸರು ಆರೋಪಿಯಿಂದ ಒಂದು ಪಿಸ್ತೂಲ್, ಎರಡು ಕಾರ್ಟ್ರಿಡ್ಜ್ ಮತ್ತು ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ.

ಸಂಭಲ್: ಶಾಹಿ ಜಾಮಾ ಮಸೀದಿಯಲ್ಲಿ ಹವನ-ಪೂಜೆಗೆ ಯತ್ನಿಸಿದ ದೆಹಲಿಯ ಮೂವರ ಬಂಧನ
ಶಾಹಿ ಜಾಮಾ ಮಸೀದಿಯ ಸಮೀಕ್ಷೆ ನಡೆಸುವಂತೆ ನ್ಯಾಯಾಲಯದ ಆದೇಶವನ್ನು ವಿರೋಧಿಸಿ ಸ್ಥಳೀಯರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಕಳೆದ ವರ್ಷ ನವೆಂಬರ್ 24ರಂದು ನಾಲ್ವರು ಸಾವಿಗೀಡಾಗಿದ್ದರು.

ಸಂಭಲ್: ಜಾಮಾ ಮಸೀದಿಗೆ ಸುಣ್ಣ ಬಳಿಯುವ ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ಮಸೀದಿಯ ಸುಣ್ಣ ಬಳಿಯುವ ಕಾರ್ಯವನ್ನು ಒಂದು ವಾರದೊಳಗೆ ಪೂರ್ಣಗೊಳಿಸಲು ಅಲಹಾಬಾದ್ ಹೈಕೋರ್ಟ್ ಮಾರ್ಚ್ 12ರಂದು ಎಎಸ್ಐಗೆ ಸೂಚಿಸಿತ್ತು.

Holi Procession: ಉತ್ತರ ಪ್ರದೇಶದ ಮಸೀದಿಗಳಿಗೆ ಟಾರ್ಪಾಲಿನ್ ಹೊದಿಕೆ, ಬಿಗಿ ಭದ್ರತೆ
ಶಹಜಹಾನ್ ಪುರ ಮಾತ್ರವಲ್ಲದೇ ಸಂಭಾಲ್ ನಲ್ಲೂ ಮಸೀದಿಗಳಿಗೆ ಹೊದಿಕೆಗಳನ್ನು ಹೊದಿಸಲಾಗಿದ್ದು, ಸಂಭಾಲ್ ಜಾಮಾ ಮಸೀದಿಯನ್ನು ಟಾರ್ಪಾಲಿನ್ ನಿಂದ ಮುಚ್ಚಲಾಗಿದೆ.

ಬಿಟ್ಟುಬಿಡೋ ಮಾತೇ ಇಲ್ಲ: ಸಂಭಾಲ್ ಇತಿಹಾಸ ಇಸ್ಲಾಂಗಿಂತ ಹಿಂದಿನದು, ಅಲ್ಲಿ ವಿಷ್ಣು ದೇವಾಲಯ ಕೆಡವಲಾಗಿತ್ತು- ಯೋಗಿ ಆದಿತ್ಯನಾಥ್
ಆ ಪುರಾವೆಗಳು ಶತಮಾನಗಳಿಂದಲೂ ಅಸ್ತಿತ್ವದಲ್ಲಿವೆ ಎಂದು ಮುಖ್ಯಮಂತ್ರಿ ಹೇಳಿದರು. 1526ರಲ್ಲಿ ಸಂಭಾಲ್ನಲ್ಲಿ ವಿಷ್ಣುವಿನ ದೇವಾಲಯವನ್ನು ಕೆಡವಲಾಯಿತು ಎಂಬುದನ್ನು ನೆನಪಿಸಿಕೊಳ್ಳಿ. ಅದಾದ ಎರಡು ವರ್ಷಗಳ ನಂತರ, 1528ರಲ್ಲಿ ಅಯೋಧ್ಯೆಯಲ್ಲಿ ರಾಮ ದೇವಾಲಯವನ್ನು ಕೆಡವಲಾಯಿತು.
ಹೊಲದಲ್ಲಿ ಕುಳಿತಿದ್ದ ವೇಳೆ ವಿಷದ ಇಂಜೆಕ್ಷನ್ ಚುಚ್ಚಿದ ಅಪರಿಚಿತರು; ಬಿಜೆಪಿ ನಾಯಕ ಸಾವು!
ಯಾದವ್ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಅವರು ಬಿಜೆಪಿ ಟಿಕೆಟ್ನಲ್ಲಿ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎನ್ನಲಾಗಿದೆ.

ಸಂಭಾಲ್: ಅಜಾನ್ ವೇಳೆ ಜೋರಾಗಿ ಧ್ವನಿವರ್ಧಕ ಬಳಕೆ, ಇಮಾಮ್ ವಿರುದ್ಧ FIR
ಸಂಭಾಲ್ನ ಶಾಹಿ ಜಾಮಾ ಮಸೀದಿಯಲ್ಲಿ ಧ್ವನಿವರ್ಧಕದ ಮೂಲಕ ಜೋರಾಗಿ ಅಜಾನ್ ಹಾಕಲಾಗಿತ್ತು. ಈ ಸಂಬಂಧ ಸಂಭಾಲ್ನ ಚಂದೌಸಿ ಪ್ರದೇಶದಲ್ಲಿ ಪೊಲೀಸರು ಮಸೀದಿಯ ಇಮಾಮ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

