Sambhal

ಉತ್ತರ ಪ್ರದೇಶದಲ್ಲಿ ರಸ್ತೆ ಅಪಘಾತ: ಬಸ್-ಟ್ಯಾಂಕರ್ ಡಿಕ್ಕಿ, 8 ಮಂದಿ ಸಾವು, 25ಕ್ಕೂ ಹೆಚ್ಚು ಜನರಿಗೆ ಗಾಯ
ಉತ್ತರ ಪ್ರದೇಶದ ಸಂಭಾಲ್'ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸ್ಥಳದಲ್ಲೇ ದುರ್ಮರಣವನ್ನಪ್ಪಿ, 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಬುಧವಾರ ನಡೆದಿದೆ.

ಮತ್ತೊಂದು ಭೀಕರ ಅತ್ಯಾಚಾರ: 16 ವರ್ಷದ ಬಾಲಕಿಯನ್ನು ರೇಪ್ ಮಾಡಿ ದಹನ ಮಾಡಿದ ಕಿರಾತಕರು!
ಹೈದರಾಬಾದ್ ನ ಅತ್ಯಾಚಾರ ಪ್ರಕರಣದ ಹೈದರಾಬಾದ್ ನ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮತ್ತೊಂದು ಭೀಕರ ಗ್ಯಾಂಗ್ ರೇಪ್ ಅತ್ಯಾಚಾರ ಪ್ರಕರಣ ವರದಿಯಾಗಿದೆ. ಬೆನ್ನಲ್ಲೇ ಮತ್ತೊಂದು ಭೀಕರ ಗ್ಯಾಂಗ್ ರೇಪ್ ಅತ್ಯಾಚಾರ ಪ್ರಕರಣ ವರದಿಯಾಗಿದೆ.

