'Sambhavami Yuge Yuge

ಸಂಭವಾಮಿ ಯುಗೇಯುಗೇ ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ; ಜೂನ್ನಲ್ಲಿ ತೆರೆಗೆ ಬರಲು ಸಿದ್ಧ
ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಜಾನಪದ ಶೈಲಿಯಲ್ಲಿ ಮೂಡಿಬಂದಿರುವ ‘ಡೋಲು ತಮಟೆ ವಾದ್ಯ…’ ಎಂಬ ಈ ಹಾಡನ್ನು ನಟಿ ಶ್ರುತಿ ಹರಿಹರನ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಕೋರಿದರು.

'ಸಂಭವಾಮಿ ಯುಗೇಯುಗೇ' ಶೂಟಿಂಗ್ ಪೂರ್ಣ: ಮೋಷನ್ ಪೋಸ್ಟರ್ ಬಿಡುಗಡೆ
ಭಗವಾನ್ ಶ್ರೀಕೃಷ್ಣ ಭಗವದ್ಗೀತೆಯಲ್ಲಿ 'ಸಂಭವಾಮಿ ಯುಗೇಯುಗೇ' ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂಬುದು ಈ ಮಾತಿನ ಅರ್ಥ

