Sambit Patra

ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಕಾಂಗ್ರೆಸ್ 'ಟೂಲ್ ಕಿಟ್' ಟ್ವೀಟ್: 'ತಿರುಚಲ್ಪಟ್ಟಿರುವ ಮೀಡಿಯಾ' ಎಂದ ಟ್ವಿಟ್ಟರ್!
ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಕಾಂಗ್ರೆಸ್ 'ಟೂಲ್ ಕಿಟ್' ಟ್ವೀಟ್ 'ತಿರುಚಲ್ಪಟ್ಟಿರುವ ಮೀಡಿಯಾ' ಎಂದು ಟ್ವಿಟ್ಟರ್ ಹೇಳಿದೆ.

ಭಾರತ ಒಂದು ಇಂಚು ಭೂಮಿಯನ್ನು ಬಿಟ್ಟುಕೊಟ್ಟಿಲ್ಲ; ಆದರೆ ಕಾಂಗ್ರೆಸ್ ನಾಚಿಕೆ ಬಿಟ್ಟುಕೊಟ್ಟಿದೆ - ಬಿಜೆಪಿ
ಲಡಾಖ್ ಗಡಿಯಲ್ಲಿ ಭಾರತಕ್ಕೆ ಒಂದು ಇಂಚಿನಷ್ಟು ಭೂಮಿಯನ್ನು ಕೂಡ ಬಿಟ್ಟುಕೊಟ್ಟಿಲ್ಲ. ಆದರೆ, ಕಾಂಗ್ರೆಸ್ ಪಕ್ಷ ಮಾತ್ರ ತಮ್ಮ ಮರ್ಯಾದೆಯನ್ನು ಬಿಟ್ಟುಕೊಟ್ಟಿದೆ ಎಂದು ಬಿಜೆಪಿ ಮಂಗಳವಾರ ಟೀಕಿಸಿದೆ.

ಕೋವಿಡ್-19 ಲಕ್ಷಣಗಳು ಕಂಡುಬಂದು ಖಾಸಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ
ಕೋವಿಡ್-19 ಗುಣಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಗುರುಗಾಂವ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

1984ರ ಸಿಖ್ ಗಲಭೆ ತೀರ್ಪು; ರಾಹುಲ್ ಗಾಂಧಿ ರಾಜೀನಾಮೆಗೆ ಬಿಜೆಪಿ ಒತ್ತಾಯ
1984ರ ಸಿಖ್ ಸಾಮೂಹಿಕ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಪೇಲ್ ಡೀಲ್ ಗೆ ಸಂಬಂಧ ಮಾಡಿದ್ದ ಆರೋಪಕ್ಕೆ ನೈತಿಕ ಹೊಣೆ ಹೊತ್ತು ಎಐಸಿಸಿ ...

ರಾಫೆಲ್ ವಿವಾದ: ಕಾಂಗ್ರೆಸ್ ನಂತೆ ಬಿಜೆಪಿ 'ಮಾಮಾ ಸಂಸ್ಕೃತಿ ' ಬಳಸಲ್ಲ- ಸಂಬೀತ್ ಪಾತ್ರ
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ, ಬಿಜೆಪಿ ಅಂಬಾನಿ ಪರವಾಗಿದೆ ಎನ್ನುವ ಕಾಂಗ್ರೆಸ್ ಮಾಮಾ ಸಂಸ್ಕೃತಿಗೆ ಹೆಸರುವಾಸಿಯಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷದಿಂದ ದಿಗ್ವಿಜಯ್ ಸಿಂಗ್ ಅಮಾನತುಗೊಳಿಸುವಂತೆ ಬಿಜೆಪಿ ಆಗ್ರಹ
ಸಾವಿರಾರು ಹಿಂದೂಗಳನ್ನು ಉಗ್ರರೆಂದು ಕರೆದಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.

ಚೀನಾದಲ್ಲಿ ಕಳಂಕಿತ ಉದ್ಯಮಿ ವಿಜಯ್ ಈಶ್ವರನ್ , ಸಿದ್ದರಾಮಯ್ಯ ಭೇಟಿ- ಸಂಬೀತ್ ಪಾತ್ರ ಆರೋಪ
2013 ರಲ್ಲಿ ಸಿದ್ದರಾಮಯ್ಯ ಚೀನಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಳಂಕಿತ ಉದ್ಯಮಿ ವಿಜಯ್ ಈಶ್ವರನ್ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಯ ಹಿಂದಿನ ಉದ್ದೇಶ ಏನಿತ್ತು ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ ಆರೋಪಿಸಿದ್ದಾರೆ.

ಕರ್ನಾಟಕ ಜನತೆಯನ್ನು ಕಾಂಗ್ರೆಸ್ ಧ್ರುವೀಕರಿಸುತ್ತದೆ: ಬಿಜೆಪಿ ವಕ್ತಾರ
ಕರ್ನಾಟಕದ ಅಭಿವೃದ್ಧಿ ಬಿಜೆಪಿ ಅಜೆಂಡವಾ ಸ್ಥಿರವಾಗಿದ್ದರೆ, ಕಾಂಗ್ರೆಸ್ ನ ಅಜೆಂಡಾ ರಾಜ್ಯದ ಜನರನ್ನು ...

ರಾಹುಲ್ ಗಾಂಧಿ ಸಂವಿಧಾನ ಉಳಿಸಿ ಪ್ರಚಾರ ಸಲ್ಮಾನ್ ಖುರ್ಷಿದ್ ಅವರಿಂದ ಬಹಿರಂಗ- ಬಿಜೆಪಿ
ಹಿಂದೆ ನಡೆದಿರುವ ಗಲಭೆಗಳಲ್ಲಿ ಕಾಂಗ್ರೆಸ್ ಪಾತ್ರದ ಬಗ್ಗೆ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಅವರೇ ಸತ್ಯ ಬಹಿರಂಗಪಡಿಸಿದ್ದಾರೆ. ಅದನ್ನು ಹಿಂದಿಟ್ಟುಕೊಂಡೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂವಿಧಾನ ಉಳಿಸಿ ಪ್ರಚಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

