same-sex marriage

ಸಲಿಂಗ ವಿವಾಹವನ್ನು ಅಧಿಕೃತವಾಗಿ ನೋಂದಾಯಿಸಿದ ದಕ್ಷಿಣ ಏಷ್ಯಾದ ಮೊದಲ ದೇಶ ನೇಪಾಳ!
ಸುಪ್ರೀಂ ಕೋರ್ಟ್ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಿದ ಐದು ತಿಂಗಳ ನಂತರ ನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿಯಾಗಿದ್ದು ಹಾಗೆ ಮಾಡಿದ ಮೊದಲ ದಕ್ಷಿಣ ಏಷ್ಯಾದ ದೇಶವಾಗಿದೆ.

ಸಲಿಂಗ ವಿವಾಹ ಮುಂದೊಂದು ದಿನ ವಾಸ್ತವವಾಗಲಿದೆ: ಕ್ರೀಡಾಪಟು ದ್ಯುತಿ ಚಂದ್
ಭಾರತದ ಅತ್ಯಂತ ವೇಗದ ಮಹಿಳೆ ಎಂದೇ ಖ್ಯಾತರಾಗಿರುವ ಕ್ರೀಡಾಪಟು ದ್ಯುತಿ ಚಂದ್ ಅವರು ಸಲಿಂಗ ವಿವಾಹದ ಬಗ್ಗೆ ಆಶಾಭಾವ ವ್ಯಕ್ತಪಡಿಸಿದ್ದು, ಇದು ಮುಂದೊಂದು ದಿನ ವಾಸ್ತವವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

'ಮೂಲಭೂತ ಹಕ್ಕಲ್ಲ': ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸದ 'ಸುಪ್ರೀಂ' ನಿರ್ಧಾರಕ್ಕೆ ವಿಎಚ್ಪಿ ಸ್ವಾಗತ!
ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದೆ. ಇನ್ನು ಮಗುವನ್ನು ದತ್ತು ಪಡೆಯುವ ಹಕ್ಕನ್ನು 'ಸಲಿಂಗಿಗಳಿಗೆ' ನೀಡದಿರುವ ಕೋರ್ಟ್ ನಿರ್ಧಾರವು 'ಒಳ್ಳೆಯ ಹೆಜ್ಜೆ' ಎಂದು ಹೇಳಿದೆ.

ಸಲಿಂಗ ವಿವಾಹ ನೋಂದಣಿ ಮಾಡುವಂತೆ ಸರ್ಕಾರಕ್ಕೆ ನೇಪಾಳದ ಸುಪ್ರೀಂ ಕೋರ್ಟ್ ಆದೇಶ
ಸಲಿಂಗ ವಿವಾಹವನ್ನು ತಾತ್ಕಾಲಿಕವಾಗಿ ನೋಂದಣಿ ಮಾಡುವಂತೆ ನೇಪಾಳ ಸರ್ಕಾರಕ್ಕೆ ನೇಪಾಳ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಆದೇಶ ಹೊರಡಿಸಿದೆ.

ಸಲಿಂಗ ವಿವಾಹ: ಸಮಸ್ಯೆ ಪರಿಹರಿಸಲು ಸಮಿತಿ ರಚನೆ; ಸುಪ್ರೀಂ ಕೋರ್ಟ್'ಗೆ ಕೇಂದ್ರ ಸರ್ಕಾರ
ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಇರುವ ಸಮಸ್ಯೆಗಳ ಪರಿಹರಿಸಲು ಸಮಿತಿಯನ್ನು ರಚಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್'ಗೆ ಕೇಂದ್ರ ಸರ್ಕಾರ ತಿಳಿಸಿದೆ.

ಮದುವೆ ಪ್ರೀತಿಯ ಬಂಧನ: ಸಲಿಂಗ ವಿವಾಹಕ್ಕೆ ಕಂಗನಾ ಬೆಂಬಲ!
ಸಲಿಂಗ ವಿವಾಹಕ್ಕೆ ಬೆಂಬಲ ನೀಡಿರುವ ಬಾಲಿವುಡ್ ನಟಿ ನಟಿ ಕಂಗನಾ ರಣಾವತ್ "ಹೃದಯಗಳು ಒಂದಾಗಿರುವಾಗ" ಜನರ ಆದ್ಯತೆಗಳು ಮುಖ್ಯವಲ್ಲ ಎಂದು ಹೇಳಿದ್ದಾರೆ.

ಸಲಿಂಗ ವಿವಾಹ 'ಭಾರತೀಯ ಸಂಸ್ಕೃತಿ'ಗೆ ವಿರುದ್ಧವಾಗಿದ್ದು, ಕಾನೂನುಬದ್ಧಗೊಳಿಸಬಾರದು: ಮಠಾಧೀಶರು
ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಮುಂದಾಗಿರುವ ಸುಪ್ರೀಂಕೋರ್ಟ್ನ ಕ್ರಮವನ್ನು ಮಂಗಳೂರಿನ ವಿವಿಧ ಮಠಾಧೀಶರು ಖಂಡಿಸಿದ್ದು, ಇದು ಭಾರತೀಯ ಸಂಸ್ಕೃತಿಗೆ ವಿರುದ್ಧವಾಗಿದ್ದು, ಇದರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಸಲಿಂಗ ಸಂಬಂಧವನ್ನು ಕೇವಲ ದೈಹಿಕ ಸಂಬಂಧವಾಗಿ ನೋಡಬಾರದು: ಸಿಜೆಐ ಡಿವೈ ಚಂದ್ರಚೂಡ್
ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾದ ಅರ್ಜಿಗಳ ಪರ ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್ ಸಿಜೆಐ ಡಿವೈ ಚಂದ್ರಚೂಡ್ ಅವರು ಮದುವೆಗೆ ಎರಡು ಲಿಂಗಕ್ಕೆ ಸೇರಿದ ಇಬ್ಬರು ಸಂಗಾತಿಗಳು ಅಗತ್ಯವೇ ಎಂದು ಪ್ರಶ್ನಿಸಿದರು.

ಸಲಿಂಗ ವಿವಾಹ 'ನಗರ ಪರಿಕಲ್ಪನೆ', ಸಾಮಾಜಿಕ ನೀತಿಗೆ ವಿರುದ್ಧವಾದದ್ದು: ಕೇಂದ್ರ ಸರ್ಕಾರ
ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸಲಿಂಗ ವಿವಾಹ ಕಾಯ್ದೆಯ ಬಗ್ಗೆ ಕೇಂದ್ರ ಸರ್ಕಾರ ಮತ್ತೊಂದು ಅರ್ಜಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದು,ಈ ವಿಚಾರಕ್ಕೆ ನಮ್ಮ ಒಪ್ಪಿಗೆ ಇಲ್ಲ ಎಂದು ಹೇಳಿದೆ.

