ದೇಶಸಲಿಂಗ ವಿವಾಹ ತೀರ್ಪು: ಜೀವನ ಸಂಗಾತಿ ಆಯ್ಕೆ ಮಾಡುವುದು ಬದುಕಿನ ಅವಿಭಾಜ್ಯ ಅಂಗ- ಸಿಜೆಐ
ಎಲ್ ಜಿಬಿಟಿ ಸಮುದಾಯದ ವ್ಯಕ್ತಿಗಳು (ಸಲಿಂಗಕಾಮಿಗಳು, ದ್ವಿಲಿಂಗಿ, ತೃತೀಯಲಿಂಗಿಗಳು) ಸೇರಿದಂತೆ ಎಲ್ಲಾ ವ್ಯಕ್ತಿಗಳು ತಮ್ಮ ಜೀವನದ ನೈತಿಕ ಗುಣಮಟ್ಟವನ್ನು ನಿರ್ಣಯಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದ್ದಾರೆ.