ಪ್ರಕರಣದಲ್ಲಿ ವಿವಾದಿತ ಯೂಟ್ಯೂಬರ್ ಸಮೀರ್ ಎಂಡಿ ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್ಗಳಿಗೆ ನೊಟೀಸ್ ನೀಡಲಾಗಿದ್ದು, ಅವರು ಬೆಳ್ತಂಗಡಿ ಎಸ್ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.