Sameer Verma

ಕೊರಿಯಾ ಮಾಸ್ಟರ್ಸ್: ಶ್ರೀಕಾಂತ್, ಸಮೀರ್ ಮುನ್ನಡೆ, ಸೌರಭ್ ವರ್ಮಾ ಔಟ್
ಕೊರಿಯಾ ಮಾಸ್ಟರ್ಸ್‌ನಲ್ಲಿ ಭಾರತ ಉತ್ತಮ ಪ್ರಾರಂಬವನ್ನು ಕಂಡಿದ್ದು ಬುಧವಾರ ಇಲ್ಲಿ ನಡೆದ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಶಟ್ಲರ್‌ಗಳಾದ ಕಿಡಂಬಿ ಶ್ರೀಕಾಂತ್ ಮತ್ತು ಸಮೀರ್ ವರ್ಮಾ ಎರಡನೇ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.

ಹಾಂಕಾಂಗ್ ಓಪನ್: ಮೊದಲ ಸುತ್ತಿನಲ್ಲೇ ಸೈನಾ, ಸಮೀರ್ ವರ್ಮಾಗೆ ಆಘಾತ
ಭಾರತದಿಂದ ಪ್ರಶಸ್ತಿ ಗೆಲ್ಲುವ ಸಂಭಾವ್ಯ ಆಟಗಾರ್ತಿಯರಲ್ಲಿ ಒಬ್ಬರಾಗಿದ್ದ ಸೈನಾ ನೆಹ್ವಾಲ್ ಮತ್ತು ಸಮೀರ್ ವರ್ಮಾ ಅವರು ಇಲ್ಲಿ ನಡೆಯುತ್ತಿರುವ ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮೊದಲನೇ ಸುತ್ತಿನಲ್ಲೇ ಸೋತು ನಿರಾಸೆ ಮೂಡಿಸಿದ್ದಾರೆ.

ಜಪಾನ್ ಓಪನ್: ಶ್ರೀಕಾಂತ್, ಸಮೀರ್ ವರ್ಮಾ ಔಟ್, ಸಿಂಧೂ, ಪ್ರಣಯ್ ಗೆ ಮುನ್ನಡೆ
ಭಾರತದ ಅಗ್ರ ಕ್ರಮಾಂಕದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರ 2019ರ ವೈಫಲ್ಯ ಮುಂದುವರಿದಿದ್ದು, ಇಲ್ಲಿ ನಡೆಯುತ್ತಿರುವ ಜಪಾನ್ ಓಪನ್ ಮೊದಲ ಸುತ್ತಿನಲ್ಲಿಯೇ....

ವರ್ಲ್ಡ್ ಟೂರ್ ಫೈನಲ್ಸ್ ಟೂರ್ನಿ ಗೆದ್ದ ಪಿವಿ ಸಿಂಧುಗೆ ರೂ.10 ಲಕ್ಷ, ಸಮೀರ್ ವರ್ಮಾಗೆ 3 ಲಕ್ಷ ರೂ. ಬಹುಮಾನ!
ವರ್ಲ್ಡ್ ಟೂರ್ ಫೈನಲ್ಸ್ ಟೂರ್ನಿ ಗೆದ್ದ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಹಾಗೂ ಸಮೀರ್ ವರ್ಮಾ ಅವರಿಗೆ ಭಾರತ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಗದು ಬಹುಮಾನ ಘೋಷಣೆ ಮಾಡಿದೆ.

ವರ್ಲ್ಡ್ ಟೂರ್ ಫೈನಲ್: ನಾಲ್ಕರ ಹಂತಕ್ಕೇರಿದ ಸಿಂಧೂ, ಸೆಮೀಸ್ ಗೆ ಸಮೀರ್ ವರ್ಮಾ
ಚೀನಾದಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ವರ್ಲ್ಡ್ ತೂರ್ ಫೈನಲ್ಸ್ ನಲ್ಲಿ ಭಾರತದ ಭರವಸೆಯ ಬ್ಯಾಂಡ್ಮಿಂಟನ್ ತಾರೆಯರಾದ ಪಿವಿ ಸಿಂದೂ ಹಾಗೂ ಸಮೀರ್ ವರ್ಮಾ ಅಂತಿಮ ನಾಲ್ಕರ ಘಟ್ಟಕ್ಕ....

ಸೈಯದ್ ಮೋದಿ ಚಾಂಪಿಯನ್ ಶಿಪ್:ಚಾಂಪಿಯನ್ ಪಟ್ಟ ಉಳಿಸಿಕೊಂಡ ಸಮೀರ್, ಸೈನಾಗೆ ರನ್ನರ್ ಅಪ್ ಸ್ಥಾನ
ಸೈಯದ್ ಮೋದಿ ಬ್ಯಾಂಡ್ಮಿಂಟನ್ ಚಾಂಪಿಯನ್ ಶಿಪ್ಪಂದ್ಯಾವಳಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸಮೀರ್ ವರ್ಮಾ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಕೊರಿಯಾ ಸೂಪರ್ ಸರಣಿ: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಪಿ.ವಿ.ಸಿಂಧು, ಸಮೀರ್ ವರ್ಮ
ಕೊರಿಯಾ ಮುಕ್ತ ಸೂಪರ್ ಸರಣಿ ಪಂದ್ಯದಲ್ಲಿ ಇಂದು ಭಾರತದ ಪಿ.ವಿ.ಸಿಂಧು ಮತ್ತು ಸಮೀರ್ ವರ್ಮ ನೇರ ಸೆಟ್ ಗಳಿಂದ ....

