Sameer Wankhede

ಸಮೀರ್ ವಾಂಖೆಡೆ ವಿರುದ್ಧ ಟ್ವೀಟ್, ಸಾರ್ವಜನಿಕ ಹೇಳಿಕೆ ನೀಡುವುದಿಲ್ಲ: ಬಾಂಬೆ ಹೈಕೋರ್ಟ್ ಗೆ ನವಾಬ್ ಮಲಿಕ್
ದೇಶ

ಸಮೀರ್ ವಾಂಖೆಡೆ ವಿರುದ್ಧ ಟ್ವೀಟ್, ಸಾರ್ವಜನಿಕ ಹೇಳಿಕೆ ನೀಡುವುದಿಲ್ಲ: ಬಾಂಬೆ ಹೈಕೋರ್ಟ್ ಗೆ ನವಾಬ್ ಮಲಿಕ್

ಮುಂದಿನ ಡಿಸೆಂಬರ್ 9ರ ವಿಚಾರಣೆವರೆಗೆ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ವಿರುದ್ಧ ಮತ್ತು ಅವರ ಕುಟುಂಬದ ಯಾವುದೇ ಸದಸ್ಯರ ವಿರುದ್ಧ ಯಾವುದೇ ಟ್ವೀಟ್‌ಗಳನ್ನು ಪೋಸ್ಟ್ ಮಾಡುವುದಿಲ್ಲ...

'ನವಾಬ್ ಮಲಿಕ್ ನಮ್ಮ ವಿರುದ್ಧ ಸುಳ್ಳು-ಅವಹೇಳನಕಾರಿ ಆರೋಪ ಮಾಡುತ್ತಿದ್ದಾರೆ': ಸಮೀರ್ ವಾಂಖೆಡೆ ತಂದೆ ಪೊಲೀಸರಿಗೆ ದೂರು
ದೇಶ

'ನವಾಬ್ ಮಲಿಕ್ ನಮ್ಮ ವಿರುದ್ಧ ಸುಳ್ಳು-ಅವಹೇಳನಕಾರಿ ಆರೋಪ ಮಾಡುತ್ತಿದ್ದಾರೆ': ಸಮೀರ್ ವಾಂಖೆಡೆ ತಂದೆ ಪೊಲೀಸರಿಗೆ ದೂರು

ಮಹಾರಾಷ್ಟ್ರ ಸರ್ಕಾರದ ಎನ್ ಸಿಪಿ ಸಚಿವ ನವಾಬ್ ಮಲಿಕ್ ಅವರು ಎನ್ ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಮಾಡುತ್ತಿರುವ ಆರೋಪ ನಿಲ್ಲುತ್ತಿಲ್ಲ. ಈ ಬಗ್ಗೆ ಇದೀಗ ಸಮೀರ್ ವಾಂಖೆಡೆಯವರ ತಂದೆ ಧ್ಯಾನದೇವ್ ವಾಂಖೆಡೆ ಪೊಲೀಸರಿಗೆ ದೂರು ನೀಡಿದ್ದಾರೆ. 

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಕೇಸಿನಿಂದ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆಗೆ ಕೊಕ್
ದೇಶ

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಕೇಸಿನಿಂದ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆಗೆ ಕೊಕ್

ಹೈಪ್ರೊಫೈಲ್ ಡ್ರಗ್ ಕೇಸಿನ ತನಿಖೆ ನಡೆಸುತ್ತಿದ್ದ ಎನ್ ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆಯನ್ನು ಕೇಸಿನ ವಿಚಾರಣೆಯಿಂದ ಕೈಬಿಡಲಾಗಿದೆ. ಈ ಕೇಸನ್ನು ಇನ್ನು ದೆಹಲಿಯ ಎನ್ ಸಿಬಿ ಘಟಕದ ಸಂಜಯ್ ಸಿಂಗ್ ಅವರು ತನಿಖೆ ನಡೆಸಲಿದ್ದಾರೆ.

ಅಧಿಕಾರದಲ್ಲಿದ್ದಾಗ ನನ್ನ ಮೇಲೇಕೆ ತನಿಖೆಗೆ ಆದೇಶಿಸಲಿಲ್ಲ?: ಫಡ್ನವೀಸ್'ಗೆ ನವಾಬ್ ಮಲಿಕ್ ತಿರುಗೇಟು
ದೇಶ

ಅಧಿಕಾರದಲ್ಲಿದ್ದಾಗ ನನ್ನ ಮೇಲೇಕೆ ತನಿಖೆಗೆ ಆದೇಶಿಸಲಿಲ್ಲ?: ಫಡ್ನವೀಸ್'ಗೆ ನವಾಬ್ ಮಲಿಕ್ ತಿರುಗೇಟು

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರುದ್ಧ ಎನ್‌ಸಿಪಿ ವಕ್ತಾರ ನವಾಬ್‌ ಮಲಿಕ್‌ ಅವರು ಮಂಗಳವಾರ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಭೂಗತ ಜಗತ್ತಿನ ಸಂಪರ್ಕವಿರುವ ಬಗ್ಗೆ ತಿಳಿದಿದ್ದರೆ ಅಧಿಕಾರದಲ್ಲಿದ್ದಾಗ ಏಕೆ ಫಡ್ನವೀಸ್ ನನ್ನ ವಿರುದ್ಧ ತನಿಖೆಗೆ ಆದೇಶಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಆರ್ಯನ್ ಖಾನ್ ಬಿಡುಗಡೆಗೆ ಲಂಚ ಬೇಡಿಕೆ ಆರೋಪ: ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲು
ದೇಶ

ಆರ್ಯನ್ ಖಾನ್ ಬಿಡುಗಡೆಗೆ ಲಂಚ ಬೇಡಿಕೆ ಆರೋಪ: ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಸಮೀರ್ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಇದೀಗ ಹೊಸ ಪ್ರಕರಣ ದಾಖಲಾಗುವುದರೊಂದಿಗೆ ಅವರ ವಿರುದ್ಧ ಒಟ್ಟು 5 ಪ್ರಕರಣಗಳು ದಾಖಲಾದಂತಾಗಿದೆ. 

ಮಹಾ ಸಚಿವ ನವಾಬ್ ಮಲಿಕ್ ವಿರುದ್ಧ ಪೊಲೀಸರಿಗೆ ಸಮೀರ್ ವಾಂಖೆಡೆ ಸಹೋದರಿ ದೂರು
ದೇಶ

ಮಹಾ ಸಚಿವ ನವಾಬ್ ಮಲಿಕ್ ವಿರುದ್ಧ ಪೊಲೀಸರಿಗೆ ಸಮೀರ್ ವಾಂಖೆಡೆ ಸಹೋದರಿ ದೂರು

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ)ದ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ಸಹೋದರಿ ಯಾಸ್ಮೀನ್ ವಾಂಖೆಡೆ ಅವರು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಸಮೀರ್ ವಾಂಖೆಡೆ ವಿರುದ್ಧ ಲಂಚ ಬೇಡಿಕೆ ಆರೋಪ: ಎನ್ ಸಿಬಿ ಅಧಿಕಾರಿಗಳು ಮುಂಬೈಗೆ ಆಗಮನ, ಪೊಲೀಸರಿಂದ ತನಿಖೆ ಆರಂಭ
ದೇಶ

ಸಮೀರ್ ವಾಂಖೆಡೆ ವಿರುದ್ಧ ಲಂಚ ಬೇಡಿಕೆ ಆರೋಪ: ಎನ್ ಸಿಬಿ ಅಧಿಕಾರಿಗಳು ಮುಂಬೈಗೆ ಆಗಮನ, ಪೊಲೀಸರಿಂದ ತನಿಖೆ ಆರಂಭ

ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಜೈಲಿನಿಂದ ಬಿಡುಗಡೆ ಮಾಡಲು 25 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ತನಿಖೆ ನಡೆಸಲು ಮುಂಬೈ ಪೊಲೀಸರು ಎಸಿಪಿ ಮಟ್ಟದ ಅಧಿಕಾರಿ ಮಿಲಿಂದ್ ಖೆಟ್ಲೆ ಅವರನ್ನು ನೇಮಿಸಿದ್ದಾರೆ.

ಸಮೀರ್ ವಾಂಖೆಡೆ ಸ್ಥೈರ್ಯಗೆಡಿಸುವ ಪ್ರಯತ್ನ: ಎನ್ ಸಿಬಿ ವಿರುದ್ಧ ನವಾಬ್ ಮಲಿಕ್ ಹೇಳಿಕೆ ನೀಡದಂತೆ ತಡೆಯಲು ಕೋರಿ ಪಿಐಎಲ್
ದೇಶ

ಸಮೀರ್ ವಾಂಖೆಡೆ ಸ್ಥೈರ್ಯಗೆಡಿಸುವ ಪ್ರಯತ್ನ: ಎನ್ ಸಿಬಿ ವಿರುದ್ಧ ನವಾಬ್ ಮಲಿಕ್ ಹೇಳಿಕೆ ನೀಡದಂತೆ ತಡೆಯಲು ಕೋರಿ ಪಿಐಎಲ್

ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಬಂಧಿಯಾಗಿರುವ ಡ್ರಗ್ ಕೇಸಿನ ವಿಚಾರದಲ್ಲಿ ಎನ್ ಸಿಬಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಎನ್ ಸಿಪಿ ನಾಯಕ ನವಾಬ್ ಮಲಿಕ್ ಅವರಿಗೆ ತಡೆಯೊಡ್ಡಬೇಕು ಎಂದು ಮುಂಬೈ ನಿವಾಸಿಯೊಬ್ಬರು ಬಾಂಬೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದಾರೆ.

ಸಮೀರ್ ವಾಂಖೆಡೆ ನಂತರ ವಿಜಿಲೆನ್ಸ್ ಮುಖ್ಯಸ್ಥರ ವಿರುದ್ಧ ಆರೋಪ; ಜ್ಞಾನೇಶ್ವರ ಸಿಂಗ್ ವಿರುದ್ಧ ಹರಿಹಾಯ್ದ ಎನ್ ಸಿಪಿ
ದೇಶ

ಸಮೀರ್ ವಾಂಖೆಡೆ ನಂತರ ವಿಜಿಲೆನ್ಸ್ ಮುಖ್ಯಸ್ಥರ ವಿರುದ್ಧ ಆರೋಪ; ಜ್ಞಾನೇಶ್ವರ ಸಿಂಗ್ ವಿರುದ್ಧ ಹರಿಹಾಯ್ದ ಎನ್ ಸಿಪಿ

ಎನ್ ಸಿಬಿ ಅಧಿಕಾರಿಗಳ ವಿರುದ್ಧ ಕೇಳಿಬರುತ್ತಿರುವ ಭ್ರಷ್ಟಾಚಾರ ಆರೋಪದ ತನಿಖೆ ನಡೆಸುತ್ತಿರುವ ಜಾಗೃತ ದಳ ಅಧಿಕಾರಿ ಜ್ಞಾನೇಶ್ವರ್ ಸಿಂಗ್ ವಿರುದ್ಧ ಎನ್ ಸಿಪಿ ಇದೀಗ ಹರಿಹಾಯ್ದಿದೆ. ಇಷ್ಟು ದಿನ ಎನ್ ಸಿಪಿ ನಾಯಕ ನವಾಬ್ ಮಲಿಕ್ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿಕೊಂಡು ಬಂದಿದ್ದರು.