Sameer Wankhede

'ಸಮೀರ್ ವಾಂಖೆಡೆ ನನ್ನ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ': ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೊಸ ಆರೋಪ
ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದ್ದು, ಅಧಿಕಾರಿಯ ದುರುಪಯೋಗ, ತಪ್ಪು ಕೆಲಸದ ಬಗ್ಗೆ ಎನ್ ಸಿಬಿಯಲ್ಲಿರುವವರು ಬರೆದಿರುವ ಪತ್ರದ ಪ್ರತಿಯನ್ನು ಸಂಸ್ಥೆಯ ಮುಖ್ಯಸ್ಥರಿಗೆ ಹಸ್ತಾಂತರಿಸುವುದಾಗಿ ಮಹಾರಾಷ್ಟ್ರ ಸರ್ಕಾರದ ಸಚಿವ ಎನ್ ಸಿಪಿ ನಾಯಕ ನವಾಬ್ ಮಲಿಕ್ ಹೇಳಿದ್ದಾರೆ.

'ನನ್ನ ಹೆಸರು ಜ್ಞಾನದೇವ್, ದಾವೂದ್ ಅಲ್ಲ': ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೇಳಿಕೆಗೆ ಸಮೀರ್ ವಾಂಖೆಡೆ ತಂದೆ ಸ್ಪಷ್ಟನೆ
ತಮ್ಮ ಹೆಸರು ಜ್ಞಾನದೇವ್ ಆಗಿದ್ದು, ಎನ್ ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಹೇಳಿರುವಂತೆ ದಾವೂದ್ ಅಲ್ಲ ಎಂದು ಮುಂಬೈ ವಲಯ ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆಯ ತಂದೆ ಹೇಳಿದ್ದಾರೆ.

ಕ್ರೂಸ್ ಡ್ರಗ್ ಕೇಸು: 'ಬೇರೆ ಉದ್ದೇಶಕ್ಕೆ ಬಂದಿದ್ದೇನೆ' ಎಂದು ದೆಹಲಿಗೆ ಬಂದಿಳಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಹೇಳಿಕೆ
ಮುಂಬೈ ನ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಮತ್ತು ಇತರರನ್ನು ಬಂಧ ಮುಕ್ತಗೊಳಿಸಲು 25 ಕೋಟಿ ರೂಪಾಯಿ ಲಂಚ ಕೇಳಿದ ಆರೋಪ ಎನ್ ಸಿಬಿ ಮುಂಬೈ ನ ವಿಭಾಗೀಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಕೇಳಿಬರುತ್ತಿರುವುದರ ಮಧ್ಯೆ ಸಮೀರ್ ವಾಂಖೆಡೆ ಕಳೆದ ರಾತ್ರಿ ದೆಹಲಿಗೆ ಆಗಮಿಸಿದ್ದಾರೆ.

ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಲಂಚ ಆರೋಪ: ಸಮೀರ್ ವಾಂಖೆಡೆ ವಿರುದ್ಧ ವಿಜಿಲೆನ್ಸ್ ವಿಚಾರಣೆಗೆ ಎನ್ ಸಿಬಿ ಆದೇಶ
25 ಕೋಟಿ ರೂಪಾಯಿ ಸುಲಿಗೆ (ಲಂಚ)ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎನ್ ಸಿ ಬಿ ಮುಂಬೈ ನ ತನ್ನ ವಿಭಾಗೀಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ವಿಜಿಲೆನ್ಸ್ ತನಿಖೆಗೆ ಆದೇಶ ನೀಡಿದೆ.

ಆರ್ಯನ್ ಖಾನ್ ಪ್ರಕರಣ: ಲಂಚ ಆರೋಪದಿಂದ ಕಾನೂನು ರಕ್ಷಣೆ ಪಡೆಯಲು ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ ಮುಂದು
ವಾಂಖಡೆ ಪರವಾಗಿ ಅವರ ಮಧ್ಯವರ್ತಿಯೋರ್ವ ಶಾರುಖ್ ಮ್ಯಾನೇಜರ್ ಬಳಿ 25 ಕೋಟಿ ರೂ. ಲಂಚ ಕೊಟ್ಟರೆ ಆರ್ಯನ್ ಖಾನ್ ಅವರನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿದ್ದಾಗಿ ಆರೋಪ ಕೇಳಿಬಂದಿತ್ತು.

'ಪೊಲೀಸರು ನಮ್ಮ ಮೇಲೆ ನಿಗಾ ಇರಿಸಿದ್ದಾರೆ, ಚಲನವಲನ ಗಮನಿಸುತ್ತಿದ್ದಾರೆ': ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ದೂರು ಸಲ್ಲಿಕೆ
ಹೈಪ್ರೊಫೈಲ್ ಕ್ರೂಸ್ ಡ್ರಗ್ ಕೇಸಿನ ತನಿಖೆಯ ಉಸ್ತುವಾರಿ ವಹಿಸಿರುವ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೊ ವಲಯ ನಿರ್ದೇಶಕ ಸಮೀರ್ ವಾಂಖೆಡೆ, ಮುಂಬೈಯಲ್ಲಿ ಪೊಲೀಸರಿಗೆ ದೂರು ನೀಡಿ ಇಬ್ಬರು ಪೊಲೀಸರು ತಮ್ಮ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಂಬೈ ಕ್ರೂಸ್ ರೇವ್ ಪಾರ್ಟಿ: ಯಾರು ಈ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ?
ಪ್ರವಾಸಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯ ಮೇಲೆ ದಾಳಿ ನಡೆಸಿ, ಪ್ರಭಾವಿ ಬಾಲಿವುಡ್ ಸೂಪರ್ ಸ್ಟಾರ್ ಹಾಗೂ ಶ್ರೀಮಂತ ಉದ್ಯಮಿಗಳ ಮಕ್ಕಳನ್ನು ಹೆಡೆಮುರಿ ಕಟ್ಟಿರುವ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ಹೆಸರು ಈಗ ದೇಶದ ಜನರ ಗಮನ ಸೆಳೆದಿದೆ. ಅವರ ಕುರಿತು ಮಾಹಿತಿ ಪಡೆಯಲು ಜನರು ಅಂತರ್ಜಾಲದಲ್ಲಿ ಬಾರಿ ಪ್ರಮಾಣದಲ್ಲಿ ಹುಡುಕಾಟ ನಡೆಸುತ್ತಿದ್ದ

