ಖ್ಯಾತ ವಿಜ್ಞಾನಿ ಸಮೀರ್ ವಿ ಕಾಮತ್ ಅವರನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮತ್ತು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.