ರಾಜ್ಯಮಂಡ್ಯ: ಮನೆ ಬಾಗಿಲಿಗೆ ಬಂದು ಸ್ಯಾಂಪಲ್ ತೆಗೆದು ಕೋವಿಡ್ ತಪಾಸಣೆ
ಸಕ್ಕರೆ ನಗರಿ ಮಂಡ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಮೂರು ಸಂಖ್ಯೆಗೆ ಏರಿವೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಕೇಸ್ ಹೆಚ್ಚಾಗುತ್ತಿದೆ, ಜಿಲ್ಲಾಡಳಿತ ಮನೆ ಬಾಗಿಲಿಗೆ ಬಂದು ಗಂಟಲಿನ ದ್ರವ ಸಂಗ್ರಹಿಸಿಕೊಂಡು ಹೋಗುತ್ತಿದೆ.