ಸಿನಿಮಾ ಸುದ್ದಿಆತ್ಮಹತ್ಯೆ ಮಾಡಿಕೊಂಡಿಲ್ಲ, ಹುಡುಗಾಟ ಮಾಡಲು ಹೋಗಿ ದುರಂತ: ಸಂಪತ್ ಜಯರಾಮ್ ಸಾವು ಕುರಿತು ನಟ ರಾಜೇಶ್ ಧ್ರುವ ಸ್ಪಷ್ಟನೆ
ಕಿರುತೆರೆಯ ಖ್ಯಾತ ನಟ ಸಂಪತ್ ಜಯರಾಮ್ ಸಾವು ಪ್ರಕರಣ ಸಾಕಷ್ಟು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದ್ದು, ಈ ಕುರಿತು ನಟ ಹಾಗೂ ಸಂಪತ್ ಅವರ ಸ್ನೇಹಿತ ರಾಜೇಶ್ ಧ್ರುವ ಅವರು ಸ್ಪಷ್ಟನೆ ನೀಡಿದ್ದಾರೆ.