Samruddhi Expressway

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ದುರ್ಗಾ ಮೂರ್ತಿ ಹೊತ್ತೊಯ್ಯುತ್ತಿದ್ದ 7 ಭಕ್ತರ ಸಾವು; 21 ಮಂದಿಗೆ ಗಂಭೀರ ಗಾಯ
ದೇಶ

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ದುರ್ಗಾ ಮೂರ್ತಿ ಹೊತ್ತೊಯ್ಯುತ್ತಿದ್ದ 7 ಭಕ್ತರ ಸಾವು; 21 ಮಂದಿಗೆ ಗಂಭೀರ ಗಾಯ

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಟ್ರಕ್ ಮತ್ತು ಬೊಲೆರೊ ಟೆಂಪೋ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು 21 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆ ಕುರಿತ ವರದಿ ಇಲ್ಲಿದೆ:

ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ
ದೇಶ

ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ

ಸಮೃದ್ಧಿ ಹೆದ್ದಾರಿಯು ಮುಂಬೈ ಮತ್ತು ನಾಗ್ಪುರವನ್ನು ಸಂಪರ್ಕಿಸುವ 701-ಕಿಲೋಮೀಟರ್ ಉದ್ಧದ ಆರು ಲೇನ್ ಎಕ್ಸ್‌ಪ್ರೆಸ್‌ವೇ ಆಗಿದೆ.

ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ಅಪಘಾತ: 22 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ
ದೇಶ

ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ಅಪಘಾತ: 22 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

25 ಜನರ ಸಜೀವ ದಹನಕ್ಕೆ ಸಾಕ್ಷಿಯಾಗಿದ್ದ ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, 22 ಜನರಿಗೆ ಗಾಯವಾಗಿದ್ದು ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ: ಆರು ತಿಂಗಳಲ್ಲಿ ಅಪಘಾತಗಳಿಂದ 88 ಜನರ ಸಾವು!
ದೇಶ

ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ: ಆರು ತಿಂಗಳಲ್ಲಿ ಅಪಘಾತಗಳಿಂದ 88 ಜನರ ಸಾವು!

ಶನಿವಾರ ಡಿವೈಡರ್ ಗೆ ಡಿಕ್ಕಿ ಹೊಡೆದ ನಂತರ ಖಾಸಗಿ ಬಸ್ ಗೆ ಬೆಂಕಿ ಹೊತ್ತಿಕೊಂಡು ಮೃತಪಟ್ಟ 25 ಜನರು ಸೇರಿದಂತೆ ಕಳೆದ ಆರು ತಿಂಗಳಲ್ಲಿ ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ ನಲ್ಲಿ 88 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರ ಬಸ್ ದುರಂತ: ಅಪಘಾತ ತಡೆಗಟ್ಟಲು ಕ್ರಮ- ಸಿಎಂ ಏಕನಾಥ್ ಶಿಂಧೆ
ದೇಶ

ಮಹಾರಾಷ್ಟ್ರ ಬಸ್ ದುರಂತ: ಅಪಘಾತ ತಡೆಗಟ್ಟಲು ಕ್ರಮ- ಸಿಎಂ ಏಕನಾಥ್ ಶಿಂಧೆ

25 ಮಂದಿಯ ಸಾವಿಗೆ ಕಾರಣವಾದ ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಬಸ್ ದುರಂತದ ಬೆನ್ನಲ್ಲೇ ಇಂತಹ ಅಪಘಾತಗಳನ್ನು ತಪ್ಪಿಸಲು ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹೇಳಿದ್ದಾರೆ.

ಮಹಾರಾಷ್ಟ್ರ ಬಸ್ ಅಗ್ನಿ ದುರಂತ, 25 ಮಂದಿ ಸಜೀವ ದಹನ: ನಿದ್ರೆಗೆ ಜಾರಿದ್ದ ಚಾಲಕ?, 'ಟೈರ್ ಸ್ಫೋಟದಿಂದ ಅಪಘಾತವಾಗಿಲ್ಲ'.. ಆರ್ ಟಿಒ ಹೇಳಿದ್ದೇನು?
ದೇಶ

ಮಹಾರಾಷ್ಟ್ರ ಬಸ್ ಅಗ್ನಿ ದುರಂತ, 25 ಮಂದಿ ಸಜೀವ ದಹನ: ನಿದ್ರೆಗೆ ಜಾರಿದ್ದ ಚಾಲಕ?, 'ಟೈರ್ ಸ್ಫೋಟದಿಂದ ಅಪಘಾತವಾಗಿಲ್ಲ'.. ಆರ್ ಟಿಒ ಹೇಳಿದ್ದೇನು?

25 ಮಂದಿಯ ಸಜೀವ ದಹನಕ್ಕೆ ಕಾರಣವಾದ ಮಹಾರಾಷ್ಟ್ರ ಬಸ್ ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಬಸ್ ದುರಂತಕ್ಕೆ ಕಾರಣವಾದ ನಾನಾ ಅಂಶಗಳ ಕುರಿತು ವ್ಯಾಪಕ ಚರ್ಚೆಯಾಗುತ್ತಿದೆ.

ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಂಡಿಲ್ಲ: ಉದ್ಧವ್ ಠಾಕ್ರೆ
ದೇಶ

ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಂಡಿಲ್ಲ: ಉದ್ಧವ್ ಠಾಕ್ರೆ

ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಶನಿವಾರ ಸಂತಾಪ ಸೂಚಿಸಿದ್ದು, ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳನ್ನು ತಡೆಯಲು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ 'ಏನನ್ನೂ ಮಾಡಿಲ್ಲ' ಎಂದು ಟೀಕಿಸಿದ್ದಾರೆ.

ಮಹಾರಾಷ್ಟ್ರ: ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರಿನ ಟೈರ್ ಸ್ಫೋಟಗೊಂಡು ಆರು ಮಂದಿ ಸಾವು
ದೇಶ

ಮಹಾರಾಷ್ಟ್ರ: ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರಿನ ಟೈರ್ ಸ್ಫೋಟಗೊಂಡು ಆರು ಮಂದಿ ಸಾವು

ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಬೆಳಗ್ಗೆ ಕಾರಿನ ಟೈರ್ ಸ್ಫೋಟಗೊಂಡು ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.