Samruddhi Manjunath

'ನಮ್ಮ ಮಕ್ಕಳಿಗೆ ವಿಷ ನೀಡುತ್ತಿದ್ದೀರಿ': ಬಣ್ಣ ಕಳೆದುಕೊಂಡ ನೀರಿನ ಬಾಟಲಿ ಪ್ರದರ್ಶಿಸಿದ ಜೆಡಿಎಸ್ ಶಾಸಕ; ರಣಾಂಗಣವಾದ ಸದನ!
ಇದು ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿಗೆ ನೀಡುತ್ತಿರುವ ಕಾವೇರಿ ನೀರು. ಇದು ನೀವು ಕೋಲಾರ ಜನರಿಗೆ ಪೂರೈಸುತ್ತಿರುವ ಕೆ.ಸಿ. ವ್ಯಾಲಿ ಕೊಳಚೆ ನೀರು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್ ಅವರಿಗೆ ತೋರಿಸಿದರು.

ಜೆಡಿಎಸ್ ಶಾಸಕರ ಭವಿಷ್ಯ ಬೇಕೋ? ಕುಟುಂಬದ ರೇವಣ್ಣ -ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ: ಸಮೃದ್ಧಿ ಮಂಜುನಾಥ್
ಜೆಡಿಎಸ್ ನ 19 ಶಾಸಕರ ಭವಿಷ್ಯ ಬೇಕೋ? ತಮ್ಮ ಕುಟುಂಬದ ರೇವಣ್ಣ ಹಾಗೂ ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸೇರುವಂತೆ ನನಗೆ, ನಮ್ಮ ಪಕ್ಷದ ಶಾಸಕರಿಗೆ ಒತ್ತಡ ಹೇರಲಾಗುತ್ತಿದೆ: ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್
ಕೋಲಾರ ಜಿಲ್ಲೆಯ ಮುಳಬಾಗಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್, 'ಆಪರೇಷನ್ ಹಸ್ತ'ದ ವದಂತಿಯನ್ನು ದೃಢೀಕರಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ತನಗೆ ಮತ್ತು ತಮ್ಮ ಪಕ್ಷದ ಶಾಸಕರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಗುರುವಾರ ಹೇಳಿದ್ದಾರೆ.

