ರಾಜ್ಯ35 ಸರ್ಕಾರಿ ಪಾಲಿಟೆಕ್ನಿಕ್ ಗಳಲ್ಲಿ ಐಒಟಿ ಪ್ರಯೋಗಾಲಯ ಸ್ಥಾಪನೆ: ಸ್ಯಾಮ್ಯಂಗ್ ಕಂಪನಿಯೊಂದಿಗೆ ರಾಜ್ಯ ಸರ್ಕಾರ ಒಡಂಬಡಿಕೆ
ರಾಜ್ಯದ 35 ಸರಕಾರಿ ಪಾಲಿಟೆಕ್ನಿಕ್ಗಳಲ್ಲಿ ಆಧುನಿಕ ತಂತ್ರಜ್ಞಾನವಾದ ಐಒಟಿ (ಇಂಟರ್ ನೆಟ್ ಆಫ್ ಥಿಂಗ್ಸ್) ಪ್ರಯೋಗಾಲಯ ಸ್ಥಾಪಿಸುವ ಗುರಿಯನ್ನುಳ್ಳ ಮಹತ್ತ್ವದ ಒಡಂಬಡಿಕೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಸ್ಯಾಮ್ಸಂಗ್ ಸೆಮಿಕಂಡಕ್ಟರ್ ಇಂಡಿಯಾ ರೀಸರ್ಚ್ ಗುರುವಾರ ಅಂಕಿತ ಹಾಕಿದವು.