ದೇಶ'ಬೇರೆ ರೈತ ಸಂಘಟನೆಗಳ ಜೊತೆ ಪರ್ಯಾಯ ಮಾತುಕತೆ ನಡೆಸುವುದನ್ನು ನಿಲ್ಲಿಸಿ': ಪ್ರತಿಭಟನಾ ನಿರತ ರೈತ ಮುಖಂಡರಿಂದ ಕೇಂದ್ರಕ್ಕೆ ಪತ್ರ
ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿಸಿರುವ ಸುಮಾರು 40 ರೈತ ಸಂಘಟನೆಗಳು ಬುಧವಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ನೂತನ ಕೃಷಿ ಮಸೂದೆ ಬಗ್ಗೆ ಇತರ ರೈತ ಸಂಘಟನೆಗಳೊಂದಿಗೆ ಪರ್ಯಾಯ ಮಾತುಕತೆ ನಡೆಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿವೆ.