ವಿದೇಶಶೆಹಬಾಜ್-ಭುಟ್ಟೋ ಬೇಡ.. ಇಮ್ರಾನ್ ಖಾನ್ ಅಂತೂ ಬೇಡ್ವೇ ಬೇಡ: ಮೋದಿ ಭಾರತ ಬೇಕು: ಪಾಕ್ ಪ್ರಜೆಯ ಹೇಳಿಕೆ ವೈರಲ್
ಆರ್ಥಿಕ ಸಂಕಷ್ಟದಿಂದ ನಲುಗುತ್ತಿರುವ ಪಾಕಿಸ್ತಾನದಲ್ಲಿ ಸರ್ಕಾರದ ವಿರುದ್ಧ ಅಲ್ಲಿನ ಪ್ರಜೆಗಳು ತಿರುಗಿ ಬೀಳುತ್ತಿದ್ದು, ನಮಗೆ ಭಾರತದಲ್ಲಿರುವಂತೆ ಉತ್ತಮ ಆಡಳಿತ ಬೇಕು ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ.