Sanatana

ನನಗೆ ತಮಿಳುನಾಡು ಜನರ ಬಗ್ಗೆ ಅಪಾರ ಗೌರವವಿದೆ, ಆದರೆ... ಉದಯನಿಧಿ ಸನಾತನ ಧರ್ಮದ ಹೇಳಿಕೆಗೆ ಮಮತಾ ಪ್ರತಿಕ್ರಿಯೆ!
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಕುರಿತು ಹೇಳಿಕೆ ದೇಶದೆಲ್ಲೆಡೆ ಕೋಲಾಹಲ ಸೃಷ್ಟಿಸಿದೆ. ಬಿಜೆಪಿ ಕೇಂದ್ರ ನಾಯಕರು, ಆರ್‌ಎಸ್‌ಎಸ್ ಮುಖಂಡರು, ಹಿಂದು ಸಂಘಟನೆಗಳು ಈ ವಿಚಾರದಲ್ಲಿ ಸ್ಟಾಲಿನ್ ಅವರ ಮೇಲೆ ಮುಗಿಬಿದ್ದಿವೆ

ಒಂದು ವೇಳೆ ಹೊಟ್ಟೆಯಲ್ಲಿ ಸೋಂಕು ಇದ್ದರೆ ನೀವು ತಲೆಯನ್ನೇ ಕತ್ತರಿಸುತ್ತೀರಾ? ಸಂತೋಷ್ ಟ್ವೀಟ್; ಖರ್ಗೆ ತಿರುಗೇಟು!
ಬಿ.ಎಲ್. ಸಂತೋಷ್ ಜಿ.. ಸೋಂಕು ಇದೆ ಎನ್ನುವುದನ್ನು ಒಪ್ಪಿಕೊಂಡ್ರಲ್ವಾ? ಅಷ್ಟು ಸಾಕು ಎಂದಿದ್ದಾರೆ. ಯಾವ ಧರ್ಮವು ಸಮಾನತೆಯನ್ನು ಪ್ರತಿಪಾದಿಸುವುದಿಲ್ಲವೋ? ಯಾವುದು ಮಾನವ ಘನತೆಯನ್ನು ಖಾತ್ರಿಪಡಿಸುವುದಿಲ್ಲವೋ ನನ್ನ ಪ್ರಕಾರ ಅದು ಧರ್ಮವೇ ಅಲ್ಲ.

