Sanatana Dharma

ಘಮಂಡಿಯಾ ಘಟಬಂಧನ ಉಳಿಸಿಕೊಳ್ಳಲು ಉದಯನಿಧಿ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸುತ್ತಿಲ್ಲ: ಪ್ರಹ್ಲಾದ್ ಜೋಶಿ
ರಾಜಕೀಯ

ಘಮಂಡಿಯಾ ಘಟಬಂಧನ ಉಳಿಸಿಕೊಳ್ಳಲು ಉದಯನಿಧಿ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸುತ್ತಿಲ್ಲ: ಪ್ರಹ್ಲಾದ್ ಜೋಶಿ

ಸನಾತನ ಧರ್ಮದ ಬಗ್ಗೆ ತಮಿಳುನಾಡು ಮಂತ್ರಿ ಉದಯನಿಧಿ ಸ್ಟಾಲಿನ್ ಅವಹೇಳನಕಾರಿ ಮಾತಾಡಿದ್ದಾರೆ. ಅಚಾನಕ್ಕಾಗಿ ಅವರು ಹೇಳಿಕೆ ಕೊಟ್ಟಿಲ್ಲ. ಸನಾತನ ಧರ್ಮದ ವಿರುದ್ಧವಾಗಿಯೇ ಅಲ್ಲಿ ಕಾನ್ಫರೆನ್ಸ್ ಮಾಡಲಾಗಿತ್ತು. ಘಮಂಡಿಯಾ ಘಟಬಂಧನ ಉಳಿಸಿಕೊಳ್ಳಲು ಕಾಂಗ್ರೆಸ್ ಹೇಳಿಕೆಯನ್ನು ಖಂಡಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಸನಾತನ ಧರ್ಮ ಬಗ್ಗೆ ಉದಯನಿಧಿ ಹೇಳಿಕೆ: ವಿವಾದ ಮೈಮೇಲೆ ಎಳೆದುಕೊಳ್ಳದೆ ಅಂತರ ಕಾಯ್ದುಕೊಂಡ ಕಾಂಗ್ರೆಸ್
ರಾಜಕೀಯ

ಸನಾತನ ಧರ್ಮ ಬಗ್ಗೆ ಉದಯನಿಧಿ ಹೇಳಿಕೆ: ವಿವಾದ ಮೈಮೇಲೆ ಎಳೆದುಕೊಳ್ಳದೆ ಅಂತರ ಕಾಯ್ದುಕೊಂಡ ಕಾಂಗ್ರೆಸ್

ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಜ್ವರವಿದ್ದಂತೆ, ಅದನ್ನು ಬುಡಸಮೇತ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿ ತೀವ್ರ ವಿವಾದ ಎದುರಿಸುತ್ತಿರುವ ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಪುತ್ರ ಸಚಿವ ಉದಯನಿಧಿ ಮಾರನ್ ಗೆ ಬೆಂಬಲ ನೀಡುವ ಬದಲು ಕರ್ನಾಟಕ ಕಾಂಗ್ರೆಸ್ ನಾಯಕರು ಅಂತರ ಕಾಪಾಡಿಕೊಳ್ಳುತ್ತಿದ್ದಾರೆ.

ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಪ್ರಕಾಶ್‌ ರಾಜ್ ಅಪ್ಪ-ಅಮ್ಮನಿಗೆ ಹುಟ್ಟಿದ್ದಾನೆ ಎನ್ನೋದಕ್ಕೆ ಗ್ಯಾರಂಟಿ ಏನು?: ಈಶ್ವರಪ್ಪ
ರಾಜಕೀಯ

ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಪ್ರಕಾಶ್‌ ರಾಜ್ ಅಪ್ಪ-ಅಮ್ಮನಿಗೆ ಹುಟ್ಟಿದ್ದಾನೆ ಎನ್ನೋದಕ್ಕೆ ಗ್ಯಾರಂಟಿ ಏನು?: ಈಶ್ವರಪ್ಪ

ಯಾವನ್ರೀ ಅವನು ಸ್ಟಾಲಿನ್‌? ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಅವನೊಬ್ಬ ಅಯೋಗ್ಯ, ಹುಚ್ಚ. ಸನಾತನ ಧರ್ಮ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.

ಸನಾತನ ಧರ್ಮ ಡೆಂಘೀ, ಮಲೇರಿಯಾವಲ್ಲ, ಏಡ್ಸ್-ಕುಷ್ಠ ರೋಗವಿದ್ದಂತೆ: ಡಿಎಂಕೆ ಎ.ರಾಜಾ
ದೇಶ

ಸನಾತನ ಧರ್ಮ ಡೆಂಘೀ, ಮಲೇರಿಯಾವಲ್ಲ, ಏಡ್ಸ್-ಕುಷ್ಠ ರೋಗವಿದ್ದಂತೆ: ಡಿಎಂಕೆ ಎ.ರಾಜಾ

ಡಿಎಂಕೆ  ಸಂಸದ ಎ ರಾಜಾ ಗುರುವಾರ ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಕಳಂಕ ಹೊಂದಿರುವ ರೋಗಗಳಿಗೆ ಹೋಲಿಸಬೇಕು ಎಂದು ಹೇಳಿದ್ದಾರೆ.

ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ ಹೇಳಿಕೆ ಆಘಾತಕಾರಿ: ಪ್ರಧಾನಿ ಮೋದಿ
ದೇಶ

ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ ಹೇಳಿಕೆ ಆಘಾತಕಾರಿ: ಪ್ರಧಾನಿ ಮೋದಿ

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ತಮಿಳುನಾಡು ಸಿಎಂ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಆಘಾತಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉದಯನಿಧಿ ಸ್ಟಾಲಿನ್ ಹೇಳಿಕೆ ತಿರುಚಿದ ಆರೋಪ: ತಮಿಳುನಾಡಿನಲ್ಲಿ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲು
ದೇಶ

ಉದಯನಿಧಿ ಸ್ಟಾಲಿನ್ ಹೇಳಿಕೆ ತಿರುಚಿದ ಆರೋಪ: ತಮಿಳುನಾಡಿನಲ್ಲಿ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲು

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪುತ್ರ ಮತ್ತು ರಾಜ್ಯ ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಹೇಳಿಕೆಯನ್ನು ತಿರುಚಿದ ಆರೋಪವನ್ನು ಬಿಜೆಪಿ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ ಸನಾತನ?: ನಟ ಕಿಶೋರ್‌ ಕುಮಾರ್‌ ಪ್ರಶ್ನೆ
ಸಿನಿಮಾ ಸುದ್ದಿ

ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ ಸನಾತನ?: ನಟ ಕಿಶೋರ್‌ ಕುಮಾರ್‌ ಪ್ರಶ್ನೆ

ಸನಾತನ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ನಟ ಕಿಶೋರ್‌ ಕುಮಾರ್‌ ಅವರು, ಇದಾವುದು ಹೊಸ ಧರ್ಮ ಸನಾತನ?...

ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ: ಪ್ರಕಾಶ್​ ರೈ
ಸಿನಿಮಾ ಸುದ್ದಿ

ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ: ಪ್ರಕಾಶ್​ ರೈ

ತಮಿಳುನಾಡು ಸಚಿವ ದಯಾನಿಧಿ ಸ್ಟಾಲಿನ್ ಅವರ ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ,‘ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ’ ಎಂದು ಬಹುಭಾಷಾ ನಟ...

ಸನಾತನ ಧರ್ಮ ನಿರ್ಮೂಲನೆಗೆ ಕರೆ: ಉದಯನಿಧಿ ಹೇಳಿಕೆ ಖಂಡಿಸಿದ ಪೇಜಾವರ ಶ್ರೀ
ರಾಜ್ಯ

ಸನಾತನ ಧರ್ಮ ನಿರ್ಮೂಲನೆಗೆ ಕರೆ: ಉದಯನಿಧಿ ಹೇಳಿಕೆ ಖಂಡಿಸಿದ ಪೇಜಾವರ ಶ್ರೀ

ಸನಾತನ ಧರ್ಮದ ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಸೋಮವಾರ ಖಂಡಿಸಿದ್ದಾರೆ.