Sanatana Dharma

ಸನಾತನ ಧರ್ಮದ ಬಗ್ಗೆ ಹೇಳಿಕೆ: ಉದಯನಿಧಿ ತಲೆಗೆ 10 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಅಯೋಧ್ಯೆಯ ಸಾಧು
ದೇಶ

ಸನಾತನ ಧರ್ಮದ ಬಗ್ಗೆ ಹೇಳಿಕೆ: ಉದಯನಿಧಿ ತಲೆಗೆ 10 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಅಯೋಧ್ಯೆಯ ಸಾಧು

ಸನಾತನ ಧರ್ಮದ ಕುರಿತು ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್ ಪುತ್ರ ಉದಯನಿಧಿ ಸ್ಟ್ಯಾಲಿನ್ ನೀಡಿದ್ದ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಯೋಧ್ಯಯ ಸಾಧು ಓರ್ವರು ಉದಯನಿಧಿ ತಲೆಗೆ 10 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

 ಹಿಟ್ಲರ್ ಗೆ ಉದಯನಿಧಿ ಸ್ಟಾಲಿನ್ ಹೋಲಿಸಿದ ಬಿಜೆಪಿ!
ದೇಶ

 ಹಿಟ್ಲರ್ ಗೆ ಉದಯನಿಧಿ ಸ್ಟಾಲಿನ್ ಹೋಲಿಸಿದ ಬಿಜೆಪಿ!

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಗೆ ಬಿಜೆಪಿ ಹೋಲಿಸಿದೆ.  

'ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ, ಅದನ್ನು ನಿರ್ಮೂಲನೆ ಮಾಡಬೇಕು': ವಿವಾದ ಹುಟ್ಟುಹಾಕಿದ ಉದಯನಿಧಿ ಸ್ಟಾಲಿನ್ ಹೇಳಿಕೆ
ದೇಶ

'ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ, ಅದನ್ನು ನಿರ್ಮೂಲನೆ ಮಾಡಬೇಕು': ವಿವಾದ ಹುಟ್ಟುಹಾಕಿದ ಉದಯನಿಧಿ ಸ್ಟಾಲಿನ್ ಹೇಳಿಕೆ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ‘ಸನಾತನ ಧರ್ಮ’ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸನಾತನ ಧರ್ಮದಲ್ಲಿ ಅಸ್ಪೃಶ್ಯತೆ, ತಾರತಮ್ಯಕ್ಕೆ ಜಾಗವಿಲ್ಲ: ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ
ದೇಶ

ಸನಾತನ ಧರ್ಮದಲ್ಲಿ ಅಸ್ಪೃಶ್ಯತೆ, ತಾರತಮ್ಯಕ್ಕೆ ಜಾಗವಿಲ್ಲ: ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ

ಸನಾತನ ಧರ್ಮದಲ್ಲಿ ಅಸ್ಪೃಶ್ಯತೆ ಅಥವಾ ತಾರತಮ್ಯಕ್ಕೆ ಜಾಗವಿಲ್ಲ, ಜನರನ್ನು ಒಂದೇ ಕುಟುಂಬವಾಗಿ ಒಗ್ಗೂಡಿಸುವ ಈ ಪ್ರಾಚೀನ ಧರ್ಮದ ಮೂಲಭೂತ ಲಕ್ಷಣಗಳನ್ನು ವ್ಯಾಖ್ಯಾನಿಸಲು ಸಾಧ್ಯವಿಲ್ಲ ಎಂದು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಶನಿವಾರ ಹೇಳಿದ್ದಾರೆ.