ರಾಜ್ಯಮೆಕಾಲೆ ಶಿಕ್ಷಣ ವ್ಯವಸ್ಥೆ ಉದಾರೀಕರಣಗೊಳಿಸದಿದ್ದರೆ ಸನಾತನವಾದಿಗಳ ಮನೆಯಲ್ಲಿ ಗುಲಾಮನಾಗಿರುತ್ತಿದ್ದೆ ಎಂದಿದ್ದರು ಕುವೆಂಪು: ಮಹಾದೇವಪ್ಪ
ಬ್ರಿಟಿಷರು ದೇಶಕ್ಕೆ ದೊಡ್ಡ ಹಾನಿಯುಂಟು ಮಾಡಿದ್ದರೂ, ಲಾರ್ಡ್ ಮೆಕಾಲೆ ಅವರ ಶಿಕ್ಷಣ ವ್ಯವಸ್ಥೆಯ ಉದಾರೀಕರಣವು ಶೂದ್ರರಿಗೆ ಶಿಕ್ಷಣ ಪಡೆಯಲು ಸಹಾಯ ಮಾಡಿತು ಎಂದು ಅವರು ಹೇಳಿದರು. ಈ ಶಿಕ್ಷಣ ಉದಾರೀಕರಣದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಉನ್ನತ ಶಿಕ್ಷಣ ಪಡೆಯುವ ಅವಕಾಶ ದೊರೆಯಿತು ಎಂದರು.