Sanction

ವಿಶ್ವಸಂಸ್ಥೆಯಲ್ಲಿ ಪಾಕ್-ಚೀನಾಗೆ ಮುಖಭಂಗ; 'ಬಲೂಚ್ ವಿಮೋಚನಾ ಸೇನೆ' ನಿರ್ಬಂಧಿಸುವ ಪ್ರಯತ್ನಕ್ಕೆ ಅಮೆರಿಕ ತಡೆ!
ವಿದೇಶ

ವಿಶ್ವಸಂಸ್ಥೆಯಲ್ಲಿ ಪಾಕ್-ಚೀನಾಗೆ ಮುಖಭಂಗ; 'ಬಲೂಚ್ ವಿಮೋಚನಾ ಸೇನೆ' ನಿರ್ಬಂಧಿಸುವ ಪ್ರಯತ್ನಕ್ಕೆ ಅಮೆರಿಕ ತಡೆ!

ಬಲೂಚ್ ವಿಮೋಚನಾ ಸೇನೆ ಮತ್ತು ಅದರ ಆತ್ಯಾಹುತಿ ದಳವಾದ ಮಜೀದ್ ಬ್ರಿಗೇಡ್ ಅಲ್ ಖೈದಾ ಅಥವಾ ISIL ನೊಂದಿಗೆ ಸಂಪರ್ಕದಲ್ಲಿವೆ ಎಂಬುದಕ್ಕೆ ಯಾವುದೇ ಸೂಕ್ತ ಪುರಾವೆಗಳಿಲ್ಲ ಎಂಬುದನ್ನು ಅಮೆರಿಕ ಮತ್ತಿತರ ಮಿತ್ರ ರಾಷ್ಟ್ರಗಳು ಪರಿಗಣಿಸಿವೆ.

England-India Test Series: ಎರಡು ನೀತಿ ಸಂಹಿತೆ ಉಲ್ಲಂಘನೆ; ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್‌ಗೆ ನಿರ್ಬಂಧ ಭೀತಿ!
ಕ್ರಿಕೆಟ್

England-India Test Series: ಎರಡು ನೀತಿ ಸಂಹಿತೆ ಉಲ್ಲಂಘನೆ; ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್‌ಗೆ ನಿರ್ಬಂಧ ಭೀತಿ!

ಇಂಗ್ಲೆಂಡ್ ಇನಿಂಗ್ಸ್‌ನ 61 ನೇ ಓವರ್‌ನಲ್ಲಿ, ಮೊಹಮ್ಮದ್ ಸಿರಾಜ್ ಅವರ ಎಸೆತದಲ್ಲಿ ಹ್ಯಾರಿ ಬ್ರೂಕ್ ಬೌಂಡರಿ ಬಾರಿಸಿದ ನಂತರ ಪಂತ್ ಚೆಂಡಿನ ಸ್ಥಿತಿಯಿಂದ ಅತೃಪ್ತರಾಗಿದ್ದರು.

ಸರ್ಕಾರದಿಂದ ಸಾಲ ಕೊಡಿಸುವುದಾಗಿ ನಂಬಿಸಿ 51 ಜನರಿಗೆ ವಂಚನೆ; ವಂಚಕ ಬಂಧನ 
ರಾಜ್ಯ

ಸರ್ಕಾರದಿಂದ ಸಾಲ ಕೊಡಿಸುವುದಾಗಿ ನಂಬಿಸಿ 51 ಜನರಿಗೆ ವಂಚನೆ; ವಂಚಕ ಬಂಧನ 

ಅಡ್ವೊಕೇಟ್ ಎಂದು ಹೇಳಿಕೊಂಡು ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ 51 ಜನರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.