ರಾಜ್ಯವಾಣಿಜ್ಯ ಕಟ್ಟಡ ನಕ್ಷೆ ಮಂಜೂರಾತಿಗೆ ಭಾರಿ ಶುಲ್ಕ? BBMP ವಿರುದ್ಧ ಹೈಕೋರ್ಟ್ ಮೊರೆ ಹೋದ ದಿನೇಶ್ ಗುಂಡೂರಾವ್ ದಂಪತಿ!
ಆರ್.ಟಿ. ನಗರದ ಮಠದಹಳ್ಳಿಯಲ್ಲಿ ನಮ್ಮ ಒಡೆತನದಲ್ಲಿ 608.21 ಚದರ ಅಡಿ ಆಸ್ತಿ ಇದೆ. ಇದಕ್ಕೆ ಬಿಬಿಎಂಪಿ ಖಾತೆಯನ್ನೂ ನೀಡಿದೆ. ಈ ಆಸ್ತಿಗೆ ಚಾಲ್ತಿ ತೆರಿಗೆ ಕಟ್ಟಲಾಗಿದೆ. ಈ ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಕೋರಿ ಮನವಿ ಸಲ್ಲಿಸಿದ್ದೆವು.