ರಾಜ್ಯಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಮರಳು: ಜಿಲ್ಲಾ ಸಮಿತಿಗಳಿಂದಲೇ ಮರಳು ಬ್ಲಾಕ್ ವಿಲೇವಾರಿ; ಮಲ್ಲಿಕಾರ್ಜುನ್
ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಮರಳು ಪೂರೈಸುವ ಉದ್ದೇಶದಿಂದ ಮರಳು ಬ್ಲಾಕ್ಗಳನ್ನು ಹಂಚಿಕೆ ಮಾಡುವ ಹೊಣೆಗಾರಿಕೆಯನ್ನು ಜಿಲ್ಲಾ ಸಮಿತಿಗಳಿಗೇ ನೀಡಲು ನಿರ್ಧರಿಸಲಾಗಿದೆ. ನೂತನ ಮರಳು ನೀತಿ ಜಾರಿಗೆ ತರುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿತ್ತು