Sand Mafia

ಮರಳು ಮಾಫಿಯಾದಿಂದ ಎನ್‌ಆರ್‌ಐ ಕುಟುಂಬಕ್ಕೆ ಬೆದರಿಕೆ: ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ
ಮರಳು ಮಾಫಿಯಾದಿಂದ ತನ್ನ ಕುಟುಂಬಕ್ಕೆ ಬೆದರಿಕೆ ಇದ್ದು, ರಕ್ಷಣೆ ನೀಡುವಂತೆ ಕೋರಿ ಎನ್‌ಆರ್‌ಐ ಒಬ್ಬರು ಮನವಿ ಮಾಡಿದ ಹಿನ್ನೆಲೆಯಲ್ಲಿ ಆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಮರಳು ಮಾಫಿಯಾ ಆರೋಪಿ ಕಾಲಿಗೆ ಗುಂಡೇಟು!
ಕಲಬುರಗಿ ಜಿಲ್ಲೆಯಲ್ಲಿ ಮರಳು ಸಾಗಣೆ ತಡೆಯಲು ಯತ್ನಿಸಿದ್ದ ಪೊಲೀಸ್ ಪೇದೆ ಹತ್ಯೆಯ ಆರೋಪಿ, ಮರಳು ಮಾಫಿಯಾದ ಆರೋಪಿ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಮರಳಿ ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿ: ಮರಳು ಮಾಫಿಯಾ ತಂಡದಿಂದ ಕಂದಾಯ ನಿರೀಕ್ಷಕ-ಮತ್ತವರ ಕುಟುಂಬಸ್ಥರ ಮೇಲೆ ಹಲ್ಲೆ
ಬಳ್ಳಾರಿಯ ರೂಪನಗುಡಿ ಹೋಬಳಿಯಲ್ಲಿ 53 ವರ್ಷದ ಕಂದಾಯ ನಿರೀಕ್ಷಕ(Revenue inspector) ಹಾಗೂ ಗ್ರಾಮ ಲೆಕ್ಕಿಗನ(Village Accountant) ಮೇಲೆ 15 ಜನರ ತಂಡವೊಂದು ಹಲ್ಲೆ ಮಾಡಿರುವ ಘಟನೆ ಮೊನ್ನೆ ಬುಧವಾರ ರಾತ್ರಿ ನಡೆದಿದೆ.

ಲಾಕ್ ಡೌನ್ ಮಧ್ಯೆ ಗದಗ ಜಿಲ್ಲೆಯ ಗ್ರಾಮವೊಂದರಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಮರಳು ಮಾಫಿಯಾ
21 ದಿನಗಳ ಲಾಕ್ ಡೌನ್ ಗದಗ ಜಿಲ್ಲೆಯ ಮರಳು ಮಾಫಿಯಾದವರಿಗೆ ವರವಾಗಿದೆ. ಲಾಕ್ ಡೌನ್ ನ ನಂತರ ಕಾನೂನು ಸುವ್ಯವಸ್ಥೆ ಪರಿಪಾಲನೆಯಲ್ಲಿ ಜಿಲ್ಲೆಯ ಪೊಲೀಸರು, ತಹಶಿಲ್ದಾರ್ ಮತ್ತು ಇತರ ಅಧಿಕಾರಿಗಳು ಭಾಗಿಯಾಗಿರುವುದನ್ನು ನೋಡಿ ಇದೇ ತಕ್ಕ ಸಮಯ ಎಂದು ಕೆಲವು ದುಷ್ಕರ್ಮಿಗಳು ಅಧಿಕಾರಿಗಳ ಕಣ್ಣುತಪ್ಪಿಸಿ ಅಕ್ರಮವಾಗಿ ಮರಳನ್ನು ತೆಗೆದು ಗದಗ ಜಿಲ್ಲೆಯ ಮಡಳ್ಳಿ ಗ್ರಾಮದ ಸ್ಮಶಾನ ಬಳ

ರಾಯಚೂರು: ಅಕ್ರಮ ತಡೆಯಲು ಹೋದ ಅಧಿಕಾರಿಯ ಮೇಲೆ ಲಾರಿ ಹರಿಸಿ ಪ್ರಾಣವನ್ನೇ ತೆಗೆದ್ರು!
ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಅಧಿಕಾರಿಯ ಮೇಲೆ ಲಾರಿ ಹರಿಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಅಪಘಾತವಲ್ಲ ಕೊಲೆ..? ಅಕ್ರಮ ಗಣಿಗಾರಿಕೆಯ ರಹಸ್ಯ ಕಾರ್ಯಾಚರಣೆ ಪತ್ರಕರ್ತರ ಜೀವಕ್ಕೇ ಎರವಾಯಿತೇ?
ಸೋಮವಾರ ನಡೆದ ಅಪಘಾತ ಪ್ರಕರಣಗಳಲ್ಲಿ ಸಾವನ್ನಪ್ಪಿದ ಇಬ್ಬರು ಪತ್ರಕರ್ತರದ್ದು ಕೊಲೆ ಎಂಬ ಮಾತುಗಳು ಕೇಳಿಬರುತ್ತಿವೆ.

ಅಕ್ರಮ ಮರಳು ಗಣಿಗಾರಿಕೆ: ರಾಜ್ಯದಲ್ಲಿ ಪ್ರತಿದಿನ 16 ಕೇಸು ದಾಖಲು
ಕಳೆದ ಎರಡು ವರ್ಷಗಳಿಂದ ಅಕ್ರಮ ಮರಳು ಗಣಿಗಾರಿಕೆ ಸಂಬಂಧ ಪ್ರತಿದಿನ ರಾಜ್ಯದಲ್ಲಿ ಸುಮಾರು 16 ಕೇಸುಗಳು ದಾಖಲಾಗುತ್ತಿವೆ ಎಂದು ಗಣಿ ಮತ್ತು ಭೂ ..

ಮತ್ತೆ ಮರಳು ಮಾಫಿಯಾ ಅಟ್ಟಹಾಸ; ಉಡುಪಿ ಜಿಲ್ಲಾಧಿಕಾರಿ ಹತ್ಯೆಗೆ ಯತ್ನ!
ಉಡುಪಿಯಲ್ಲಿ ಮತ್ತೆ ಮರಳು ಮಾಫಿಯಾ ಅಟ್ಟಹಾಸ ಮುಂದುವರೆದಿದ್ದು, ಅಕ್ರಮ ಮರಳು ಲಾರಿಗಳನ್ನು ತಡೆಯಲೆತ್ನಿಸಿದ ಜಿಲ್ಲಾಧಿಕಾರಿ ಪ್ರಿಯಾಂಕಾ ಫ್ರಾನ್ಸಿಸ್ ಅವರನ್ನು ಕೊಲೆಗೈಯ್ಯಲು ಯತ್ನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಕ್ರಮ ಮರಳು ಸಾಗಿಸುತ್ತಿದ್ದ ಲಾರಿ-ಕಾರಿಗೆ ಡಿಕ್ಕಿ: ಕಲಬುರಗಿ ಡಿಸಿ ಕೂದಲೆಳೆ ಅಂತರದಲ್ಲಿ ಪಾರು
ಅಕ್ರಮವಾಗಿ ಗಣಿಗಾರಿಕೆ ಮರಳು ಹೊತ್ತು ಸಾಗುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದು ಐಎಎಸ್ ಅಧಿಕಾರಿ...

