Sandalowood

ನವೆಂಬರ್'ನಲ್ಲಿ ಕಣಂಜಾರು ಚಿತ್ರ ಬಿಡುಗಡೆ?
ಚಿತ್ರತಂಡ ಸದ್ಯ ಪ್ರಮೋಷನ್ ಚಟುವಟಿಕೆಯಲ್ಲಿ ಬಿಜಿಯಾಗಿದ್ದು, ಚಿತ್ರದ ಶೀರ್ಷಿಕೆ, ಮೋಷನ್ ಪೋಸ್ಟರ್ ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿದೆ.

ರಂಗಾಯಣ ರಘು ನಟನೆಯ ‘ಅಜ್ಞಾತವಾಸಿ’ ಚಿತ್ರದ ಟೀಸರ್ ರಿಲೀಸ್
ಗುಲ್ಟು ಖ್ಯಾತಿಯ ನಿರ್ದೇಶಕ ಜನಾರ್ದನ್ ಚಿಕ್ಕಣ್ಣ ಹಾಗೂ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ‘ಅಜ್ಞಾತವಾಸಿ' ಚಿತ್ರದ ಟೀಸರ್ ಶುಕ್ರವಾರ ಬಿಡುಗಡೆಯಾಗಿದೆ.

ಭಜರಂಗಿ-2 ಕಲಾವಿದರಿದ್ದ ಬಸ್ಸು ಅಪಘಾತ
ಇತ್ತೀಚೆಗಷ್ಟೇ ಭಜರಂಗಿ-2 ಚಿತ್ರ ಚಿತ್ರೀಕರಣದ ವೇಳೆ ಸಿನಿಮಾ ಸೆಟ್ ಗೆ ಬೆಂಕಿ ತಗುಲಿ ಸುದ್ದಿಯಾಗಿದ್ದ ಬೆನ್ನಲ್ಲೇ ಇಂದು ಅದೇ ಚಿತ್ರದ ಕಲಾವಿದರು ತೆರಳುತ್ತಿದ್ದ ಬಸ್ಸೊಂದು ಶನಿವಾರ ಬೆಳಗ್ಗೆ ಅಪಘಾತಕ್ಕೀಡಾಗಿದೆ.

