ರಾಜ್ಯಸ್ಯಾಂಡಲ್ವುಡ್ ಸ್ಟಾರ್ಗಳೇ ಎಲ್ಲಿದ್ದೀರಾ, ಕಾವೇರಿ ಹೋರಾಟವನ್ನು ಮರೆತುಬಿಟ್ರಾ: ಕನ್ನಡಪರ ಸಂಘಟನೆಗಳ ಆಕ್ರೋಶ
ಸ್ಯಾಂಡಲ್ವುಡ್ ಸ್ಟಾರ್ಗಳೇ ಎಲ್ಲಿದ್ದೀರಾ, ಕಾವೇರಿ ಹೋರಾಟವನ್ನು ಮರೆತುಬಿಟ್ರಾ, ಕಾವೇರಿ ಹೋರಾಟಕ್ಕೆ ಬರದ ನಿಮಗೆ ಧಿಕ್ಕಾರ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆ ಸದಸ್ಯರು ಇಂದು ಬುಧವಾರ ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.