ರಾಜ್ಯಕೆಪಿಎಲ್ ಬೆಟ್ಟಿಂಗ್ನಲ್ಲಿ ಭಾಗಿಯಾದ ನಟಿಯರು ಕಚೇರಿಯಲ್ಲೇ ವಿಚಾರಣೆ ಎದುರಿಸಬೇಕು: ಭಾಸ್ಕರ್ ರಾವ್
ಕರ್ನಾಟಕ ಪ್ರಿಮಿಯರ್ ಲೀಗ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟಿಯರು ಭಾಗಿಯಾಗಿದ್ದು, ಅವರನ್ನು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಅವರು ತಿಳಿಸಿದ್ದಾರೆ.