ಸಿನಿಮಾ ಸುದ್ದಿಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರಾಯ್ ಹೃದಯಾಘಾತದಿಂದ ನಿಧನ
ಕನ್ನಡದ ಹಿರಿಯ ನಟ ಮಂದೀಪ್ ರಾಯ್ ನಿಧನರಾಗಿದ್ದಾರೆ. ಕಳೆದ ಮಧ್ಯರಾತ್ರಿ 1.45ರ ಸುಮಾರಿಗೆ ಬೆಂಗಳೂರಿನ ಭೈರಸಂದ್ರದಲ್ಲಿರುವ ಅವರ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.