Sandalwood Drug case

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಬಿಗ್ ರಿಲೀಫ್!
ನಟಿ ಸಂಜನಾ ಗಲ್ರಾನಿ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಯೂರಿನ್, ರಕ್ತ ಪರೀಕ್ಷೆ ಮಾಡಿದರೆ ಸಾಲದು; ಕೂದಲು ಸ್ಯಾಂಪಲ್ ಟೆಸ್ಟ್ ಮಾಡಬೇಕು: ಇಂದ್ರಜಿತ್ ಲಂಕೇಶ್
ಕನ್ನಡ ಚಿತ್ರರಂಗದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಯೂರಿನ್ ಹಾಗೂ ರಕ್ತ ಪರೀಕ್ಷೆ ಮಾಡಿಸಿದರೆ ಸಾಲದು. ಕೂದಲ ಸ್ಯಾಂಪಲ್ ಟೆಸ್ಟ್ ಮಾಡಬೇಕು ಎಂದು ನಿರ್ಮಾಪಕ ಇಂದ್ರಜಿತ್ ಲಂಕೇಶ್ ಆಗ್ರಹಿಸಿದ್ದಾರೆ.

ಡ್ರಗ್ಸ್ ಪ್ರಕರಣದ ಚಾರ್ಜ್ಶೀಟ್ನಲ್ಲಿ ಅನುಶ್ರೀ ಹೆಸರಿಲ್ಲ, ಕಿಶೋರ್ ಹೇಳಿಕೆಯಲ್ಲಷ್ಟೇ ಇದೆ: ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್
ಚಾರ್ಜ್ಶೀಟ್ನಲ್ಲಿ ಅನುಶ್ರೀ ಹೆಸರು ಉಲ್ಲೇಖವಾಗಿಲ್ಲ. ಆದರೆ, ಕಿಶೋರ್ ಅಮನ್ ಹೇಳಿಕೆಯಲ್ಲಷ್ಟೇ ಅನುಶ್ರೀ ಹೆಸರಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಪೊಲೀಸರ ಕೈ ಸೇರಿದ ಎಫ್ ಎಸ್ ಎಲ್ ವರದಿಯಲ್ಲಿ 'ಪಾಸಿಟಿವ್ ರಿಪೋರ್ಟ್'!
ಸ್ಯಾಂಡಲ್ ವುಡ್ ನಟಿಮಣಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಅವರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೊಸ ಟ್ವಿಸ್ಟ್ ದೊರೆತಿದ್ದು, ನಟಿಯರು ಮಾದಕ ವಸ್ತು ತೆಗೆದುಕೊಂಡಿರುವುದು ಸಾಬೀತಾಗಿದೆ ಎಂಬ ಅಂಶ ಎಫ್ ಎಸ್ ಎಲ್ ವರದಿಯಿಂದ ತಿಳಿದುಬಂದಿದೆ ಎನ್ನಲಾಗಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ಆದಿತ್ಯ ಆಳ್ವಾ ಜಾಮೀನು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದ ನಂತರ, ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಆರೋಪಿ ಆದಿತ್ಯ ಆಳ್ವಾ ತನ್ನ ಬಂಧನಕ್ಕೆ ಮುನ್ನವೇ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಕೊನೆಗೂ ನಟಿ ಸಂಜನಾ ಗಲ್ರಾನಿಗೆ ಜಾಮೀನು ನೀಡಿದ ಹೈಕೋರ್ಟ್!
ಸ್ಯಾಂಡಲ್ವುಡ್ ಡ್ರಗ್ ದಂಧೆ ಪ್ರಕರಣ ಸಂಬಂಧ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.

ಡ್ರಗ್ಸ್ ಪ್ರಕರಣ: ನಟಿ ರಾಗಿಣಿಗೆ ಇನ್ನೂ 1 ತಿಂಗಳು ಜೈಲೇ ಗಟ್ಟಿ, ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ, ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ನೋಟಿಸ್
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರಿಗೆ ಇನ್ನೂ ಒಂದು ತಿಂಗಳು ಜೈಲೇ ಗಟ್ಟಿಯಾಗಿದ್ದು, ನಟಿಯ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಕದ ತಟ್ಟಿದ ರಾಗಿಣಿ ದ್ವಿವೇದಿ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿಗಳಾಗಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜಾಮೀನಿಗಾಗಿ ವಿಧ ವಿಧದಲ್ಲಿ ಪ್ರಯತ್ನ ನಡೆಸಿದ್ದರೂ ಇದುವರೆಗೂ ಯಶ ಕಂಡಿಲ್ಲ, ಇದೇ ಕಾರಣದಿಂದ ನಟಿ ರಾಗಿಣಿ ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.

ವೀರೇನ್ ಖನ್ನಾ 7 ಇಮೇಲ್ ಐಡಿ ಹೊಂದಿದ್ದ, ಆತನ ಸಹಚರರು ಅವುಗಳನ್ನು ಹ್ಯಾಕ್ ಮಾಡಲು ಯತ್ನಿಸಿದ್ದರು: ಪ್ರಾಸಿಕ್ಯೂಷನ್
ಸ್ಯಾಂಡಲ್ ವುಡ್ ಡ್ರಗ್ ಕೇಸಿನ ಆರೋಪಿ ವೀರೇನ್ ಖನ್ನಾ ಅಕ್ರಮವಾಗಿ ಏಳು ವಿವಿಧ ಇಮೇಲ್ ಐಡಿಗಳನ್ನು ಬಳಸಿ ಆತ ಪೊಲೀಸ್ ಕಸ್ಟಡಿಯಲ್ಲಿರುವಾಗ ಆತನ ಸ್ನೇಹಿತರು ಸಾಕ್ಷಿಗಳನ್ನು ನಾಶಪಡಿಸಲು ಅವುಗಳನ್ನು ಹ್ಯಾಕ್ ಮಾಡಲು ಪ್ರಯತ್ನಿಸಿದ್ದರು ಎಂದು ತಿಳಿದುಬಂದಿದೆ.

