ರಾಜ್ಯಶಾಸಕ ಜಮೀರ್ ದೂರು ಹಿನ್ನೆಲೆ: ಉದ್ಯಮಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್ ದಾಖಲು
ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ವಿರುದ್ಧ ತಮ್ಮ ಮೇಲೆ ಆರೋಪ ಮಾಡಿದ್ದ ಉದ್ಯಮಿ ಪ್ರಶಾಂತ್ ಸಂಬರಗಿ ವಿರುದ್ಧ ಮಾಜಿ ಸಚಿವ, ಶಾಸಕ ಜಮೀರ್ ಅಹಮದ್ ಖಾನ್ ದೂರಿನ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಪೋಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.