Sandalwood drugs Case

Sandalwood Drugs Case: ನಟಿ ಸಂಜನಾ ಗಲ್ರಾನಿ, ಶಿವ ಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್, FIR ರದ್ದತಿಗೆ ಕೋರ್ಟ್ ಆದೇಶ!
ನಟಿ ಸಂಜನಾ ಗಲ್ರಾನಿ ಹಾಗೂ ನಿರ್ಮಾಪಕ ಶಿವಪ್ರಕಾಶ್ ಚಿಪ್ಪಿ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿ ಹೈಕೋರ್ಟ್ ಅದೇಶ ನೀಡಿದೆ.

ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಹೆಸರು ಕೈಬಿಟ್ಟಿದ್ದರ ಕುರಿತು ಮಾಹಿತಿ ಪಡೆದುಕೊಳ್ಳುತ್ತೇನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀಗೆ ಪರವಾಗಿ ಯಾವ ರಾಜಕೀಯ ನಾಯಕರೂ ನಮ್ಮ ಮೇಲೆ ಒತ್ತಡ ತರುತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸು: ಮಾಡೆಲ್ ಸೋನಿಯಾ ಅಗರ್ವಾಲ್, ಡಿಜೆ ವಚನ್ ಚಿನ್ನಪ್ಪ ವಶಕ್ಕೆ
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲದ ನಂಟಿನ ಜಾಡು ಹಿಡಿದು ಹೊರಟಿರುವ ಪೊಲೀಸರು ಸೋಮವಾರ ಮಾಡೆಲ್ ಸೋನಿಯಾ ಅಗರ್ವಾಲ್ , ಡಿಜೆ ವಚನ್ ಚಿನ್ನಪ್ಪ ಮತ್ತು ಉದ್ಯಮಿ ಭರತ್ ನನ್ನು ಬಂಧಿಸಿದ್ದಾರೆ.

ಸೆಲೆಬ್ರಿಟಿಗಳು, ಉದ್ಯಮಿಗಳ 'ನಶೆ ನಂಟು': ಮತ್ತೊಬ್ಬ ಸ್ಯಾಂಡಲ್ ವುಡ್ ನಟಿ ಮನೆ ಮೇಲೆ ಪೊಲೀಸರ ದಾಳಿ
ಕೋವಿಡ್-19 ಮಧ್ಯೆ ಕಳೆದ ವರ್ಷ ತಲ್ಲಣ ಮೂಡಿಸಿದ್ದ ಚಿತ್ರರಂಗದಲ್ಲಿನ ಮಾದಕ ವಸ್ತು ಮಾರಾಟ, ಪೂರೈಕೆ ಮತ್ತು ಬಳಕೆ ದಂಧೆ ಮತ್ತಷ್ಟು ವ್ಯಾಪಕವಾಗಿ ಹಬ್ಬಿದೆ ಎಂದು ತಿಳಿದುಬರುತ್ತಿದೆ.

ಡ್ರಗ್ಸ್ ಪ್ರಕರಣ: ಕರ್ನಾಟಕದಲ್ಲಿ ಕೂದಲು ಸ್ಯಾಂಪಲ್ ಪರೀಕ್ಷೆ ಇದೇ ಮೊದಲು- ಸಂದೀಪ್ ಪಾಟೀಲ್; ವರದಿ ಸಮಾಧಾನ ತಂದಿದೆ- ಇಂದ್ರಜಿತ್ ಲಂಕೇಶ್
ಮಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ಮಾಡಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ಖಚಿತವಾಗಿದೆ.

ಮತ್ತೆ ಕರೆದರೆ ಬರುತ್ತೇನೆ, ಸಿಸಿಬಿ ತನಿಖೆಗೆ ಸಹಕರಿಸುತ್ತೇನೆ: ದಿಗಂತ್
ಸ್ಯಾಂಡಲ್ ವುಡ್ ನಲ್ಲಿ ಮಾದಕ ನಶೆಯ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟ ದಿಗಂತ್ ಎರಡನೇ ಬಾರಿ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ.

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ರಾಗಿಣಿ, ಸಂಜನಾಗೆ ಇನ್ನೆರಡು ದಿನ ಜೈಲೇ ಗತಿ
ಸ್ಯಾಂಡಲ್ ವುಡ್ ನಲ್ಲಿ ನಶೆಯ ಜಾಲಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಗೆ ಇನ್ನೂ ಎರಡು ದಿನ ಜೈಲೇ ಗತಿಯಾಗಿದೆ.

ಡ್ರಗ್ಸ್ ಜಾಲ: ಬೆಂಗಳೂರಿನಲ್ಲಿ ಮುಂದುವರೆದ ಸಿಸಿಬಿ ದಾಳಿ, 44 ಲಕ್ಷ ಮೌಲ್ಯದ ಡ್ರಗ್ಸ್ ಪತ್ತೆ, ಬೆಳಗಾವಿ, ಚಿತ್ರದುರ್ಗದಲ್ಲಿ ದಾಳಿ
ಸ್ಯಾಂಡಲ್ ವುಡ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ದಾಳಿ ಮುಂದುವರೆದಿದ್ದು, ನಿನ್ನೆ ಮತ್ತೆ 44 ಲಕ್ಷ ಮೌಲ್ಯದ ಮಾದಕವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

