Sandalwood queen

'ಸ್ವಾತಿ ಮುತ್ತಿನ ಮಳೆ ಹನಿಯೇ' ಯಶಸ್ಸಿನ ಅಲೆಯಲ್ಲಿ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ; ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಶುಭಾಶಯ!
ಸಿನಿಮಾ ಸುದ್ದಿ

'ಸ್ವಾತಿ ಮುತ್ತಿನ ಮಳೆ ಹನಿಯೇ' ಯಶಸ್ಸಿನ ಅಲೆಯಲ್ಲಿ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ; ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಶುಭಾಶಯ!

2003ರಲ್ಲಿ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅಭಿನಯದ ಅಪ್ಪು ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ರಮ್ಯಾ ಅವರು, ಅಲ್ಲಿಂದ ಹಿಂತಿರುಗಿ ನೋಡಲೇ ಇಲ್ಲ. ಬಹುತೇಕ ಹಿಟ್ ಸಿನಿಮಾಗಳನ್ನು ನೀಡಿ ದಶಕಗಳ ಕಾಲ ಸ್ಯಾಂಡಲ್‌ವುಡ್ ಕ್ವೀನ್ ಆಗಿ ಮೆರೆದವರು. ನಟಿ ರಮ್ಯಾಗೆ ಇಂದು 41ನೇ ಹುಟ್ಟುಹಬ್ಬದ ಸಂಭ್ರಮ. 

ಸ್ಯಾಂಡಲ್‌ವುಡ್ ಕ್ವೀನ್ ನಟಿ ರಮ್ಯಾಗೆ ಹುಟ್ಟುಹಬ್ಬದ ಸಂತಸ; ಎವರ್‌ಗ್ರೀನ್ ಬ್ಯೂಟಿಗೆ ಶುಭಾಶಯ ಕೋರಿದ ಸೆಲೆಬ್ರಿಟಿಗಳು
ಸಿನಿಮಾ ಸುದ್ದಿ

ಸ್ಯಾಂಡಲ್‌ವುಡ್ ಕ್ವೀನ್ ನಟಿ ರಮ್ಯಾಗೆ ಹುಟ್ಟುಹಬ್ಬದ ಸಂತಸ; ಎವರ್‌ಗ್ರೀನ್ ಬ್ಯೂಟಿಗೆ ಶುಭಾಶಯ ಕೋರಿದ ಸೆಲೆಬ್ರಿಟಿಗಳು

ಕನ್ನಡದ ಖ್ಯಾತ ನಟಿ ರಮ್ಯಾ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಸುಮಾರು ವರ್ಷಗಳ ಕಾಲ ನಟನೆಯಿಂದ ದೂರ ಉಳಿದಿದ್ದ ರಮ್ಯಾ ಇದೀಗ ಡಾಲಿ ಧನಂಜಯ್ ಅಭಿನಯದ ಉತ್ತರಾಖಂಡ ಚಿತ್ರದ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸುತ್ತಿದ್ದಾರೆ.

'ಉತ್ತರಕಾಂಡ' ಚಿತ್ರದಲ್ಲಿನ ಪಾತ್ರಕ್ಕೆ ರಮ್ಯಾ ಅವರೇ ಸೂಕ್ತ ನಟಿ: ನಿರ್ದೇಶಕ ರೋಹಿತ್ ಪದಕಿ
ಸಿನಿಮಾ ಸುದ್ದಿ

'ಉತ್ತರಕಾಂಡ' ಚಿತ್ರದಲ್ಲಿನ ಪಾತ್ರಕ್ಕೆ ರಮ್ಯಾ ಅವರೇ ಸೂಕ್ತ ನಟಿ: ನಿರ್ದೇಶಕ ರೋಹಿತ್ ಪದಕಿ

ಇತ್ತೀಚೆಗಷ್ಟೆ ತಮ್ಮದೇ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆಹನಿಯೇ’ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದ. ಸ್ಯಾಂಡಲ್‌ವುಡ್‌ನ ಮೋಹಕತಾರೆ ರಮ್ಯಾ ಅವರು ಮತ್ತೆ ಚಿತ್ರರಂಗಕ್ಕೆ ಮರಳುತ್ತಿದ್ದು, ಡಾಲಿ ಧನಂಜಯ್‌ ಅಭಿನಯದ ‘ಉತ್ತರಕಾಂಡ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.