ರಾಜ್ಯಸ್ಯಾಂಡಲ್ ವುಡ್ ನಿರ್ದೇಶಕರು, ನಿರ್ಮಾಪಕರಿಂದ ಸಿಎಂ ಬೊಮ್ಮಾಯಿ ಭೇಟಿ; ರಾಜ್ಯದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಮನವಿ
ರಾಜ್ಯದಲ್ಲಿ ಚಿತ್ರನಗರಿ ನಿರ್ಮಾಣ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದರು.