ಇಬ್ಬರು ದರೋಡೆಕೋರರನ್ನು ಸಿನಿಮೀಯ ಶೈಲಿಯಲ್ಲಿ ನಟ ರಘು ಭಟ್ ಬೆನ್ನಟ್ಟಿ ಹಿಡಿದ ಘಟನೆ ನಗರದ ಸೇಂಟ್ ಜಾನ್ ವೃತ್ತದ ಬಳಿ ಸಂಭವಿಸಿದೆ.